ನವದೆಹಲಿ : ಮ್ಯಾನ್ಮಾರ್ ಮತ್ತು ಥಾಯ್‌ಲ್ಯಾಂಡ್‌ನಲ್ಲಿ ಸಂಭವಿಸಿದ ಪ್ರಭಲ ಭೂಕಂಪನದಿAದ ಮೃತಪಟ್ಟವರ ಸಂಖ್ಯೆ 2000 ರ ಗಡಿ ದಾಟಿದೆ. ಭೂಕಂಪನ ಸಂಭವಿಸಿ 72 ಗಂಟೆ ಕಳೆದರೂ ಇನ್ನೂ ಬದುಕುಳಿದ ಮಂದಿಗೆ ಶೋಧ ಕಾರ್ಯ...
ಮ್ಯಾನ್ಮಾರ್ : ಮ್ಯಾನ್ಮಾರ್‌ನಲ್ಲಿ ಶುಕ್ರವಾರ ಸಂಭವಿಸಿದ ಭೂಕAಪದಲ್ಲಿ ಸಾವಿಗೀಡಾದವರ ಸಂಖ್ಯೆ 1644 ದಾಟಿದೆ. ಈ ಪ್ರಾಕೃತಿಕ ವಿಕೋಪದಡಿಯಲ್ಲಿ ಸಿಲುಕಿದ ಜನರನ್ನು ರಕ್ಷಿಸುವ ಕಾರ್ಯ ತ್ವರಿತಗತಿಯಲ್ಲಿ ನಡೆಯುತ್ತಿದ್ದರೂ ಸಾವುನೋವುಗಳ ಸಂಖ್ಯೆ ಏರುತ್ತಲೇ ಇದೆ. ಈ...
ವಿಜಯಪುರ : ಬಿಜೆಪಿ ಯಲ್ಲಿ ಯಡಿಯೂರಪ್ಪ ಹಿಂದು ನಾಯಕರನ್ನು ಮೂಲೆಗುಂಪು ಮಾಡುತ್ತಿದ್ದು ಹಿರಿಯ ಬಿಜೆಪಿ ನಾಯಕರಿಗೆ ನೆಲೆಯಿಲ್ಲದಂತಾಗಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಗುಡುಗಿದ್ದಾರೆ. ಸಿ ಎಂ ಸಿದ್ದರಾಮಯ್ಯ...
ಮಂಗಳೂರು ; ನಂದಿ ರಥಯಾತ್ರೆ ಸ್ವಾಗತ ಸಮಿತಿ ಮಂಗಳೂರು, ಗೋಸೇವಾ ಗತಿವಿಧಿ ಕರ್ನಾಟಕ, ರಾಷ್ಟ್ರೀಯ ಗೋನೇಶ ಸಂಸ್ಥಾನ ಟ್ರಸ್ಟ್ (ರಿ), ಪುದು ಬಂಟ್ವಾಳ. ಇದರ ಆಶ್ರಯದಲ್ಲಿ 95 ದಿನಗಳ ಕಾಲ ಕರ್ನಾಟಕ ರಾಜ್ಯದಾದ್ಯಂತ...
ಮಂಗಳೂರು : ಮಂಗಳೂರಿನ ಕಾರಾಗೃಹದಲ್ಲಿ ಅಳವಡಿಸಿರುವ ಜಾಮರ್‌ನಿಂದಾಗಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಪ್ರಮುಖರು ಜಿಲ್ಲಾ ಕಾರಾಗೃಹ ಅಧೀಕ್ಷಕರನ್ನು...
ಮಂಗಳೂರು : ನಗರದಿಂದ ಕೇರಳ ರಾಜ್ಯಕ್ಕೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66 ರ ಹಳೆಯ ನೇತ್ರಾವತಿ ಸೇತುವೆಯಲ್ಲಿ ತಲಪಾಡಿ - ಮಂಗಳೂರು ನಗರಕ್ಕೆ ಬರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಏಪ್ರಿಲ್ 01-04-2025...
ಮಂಗಳೂರು ; ನಿವೃತ್ತ ಸರಕಾರಿ ನೌಕರರುಸರಕಾರದ ಮುಂದೆ ಭಿಕ್ಷೆ ಬೇಡುತ್ತಿಲ್ಲ ಬದಲಾಗಿ ತಾವು ದುಡಿದ ಹಕ್ಕಿನ ಮೌಲ್ಯವನ್ನು ಕೇಳುತ್ತಿದ್ದಾರೆ. ಈ ವಿಚಾರವನ್ನು ಸಿಎಂ ಅವರ ಗಮನಕ್ಕೆ ತರುವ ಮೂಲಕ ನಿವೃತ್ತ ಸರಕಾರಿ ನೌಕರರಿಗೆ...
ಮಂಗಳೂರು : ಕಳೆದ ಹಲವಾರು ವರ್ಷಗಳಿಂದ ನಿರ್ವಹಣೆ ಇಲ್ಲದೆ ಹದಗೆಟ್ಟಿರುವ ಸುರತ್ಕಲ್ ಬಿ.ಸಿ.ರೋಡ್ ಚತುಷ್ಪಥ ಟೋಲ್ ರಸ್ತೆಯ ಸಮಸ್ಯೆಗೆ ಶೀಘ್ರ ಮುಕ್ತಿ ಸಿಗಲಿದೆ ಎಂದು ದ.ಕ ಜಿಲ್ಲೆಯ ಸಂಸದ ಕ್ಯಾಪ್ಟನ್ ಬ್ರೀಜೆಶ್ ಚೌಟರವರು...
ಮಂಗಳೂರು : ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಯುವಕರಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಪಾಂಡೇಶ್ವರ ಸುಭಾಷ್ ನಗರ ನಿವಾಸಿ...
Recent Comments