ಉಡುಪಿ : ಕಾಂಗ್ರೆಸ್ ನಾಯಕರ ಬಾಂಗ್ಲಾದೇಶದ ನೀತಿ ಸದ್ಯ ಭೀತಿ ಹರಡಿಸಿದ್ದು ದೇಶದಲ್ಲಿ ಹಿಂದುಗಳಿಗೆ ನೆಲೆಯಿಲ್ಲದಂತಾಗಿದೆ. ಇನ್ಸ್ಟಾಗ್ರಾಂನಲ್ಲಿ ಪರಿಚಯವಾದ ಯುವತಿಯನ್ನು ಜಿಲ್ಲೆಯ ಕಾರ್ಕಳ ದ ಅಲ್ತಾಫ್ ಎಂಬ ಯುವಕ ಭೇಟಿಗೆ ಕರೆದು ಮದ್ಯದ ಜೊತೆಗೆ ಮಾದಕ ವಸ್ತು ಮಿಶ್ರಣ ಮಾಡಿ ಅತ್ಯಾಚಾರ ಎಸಗಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಯ ಬ್ಲಡ್ ರಿಪೋರ್ಟ್ ಪೊಲೀಸರ ಕೈ ಸೇರಿದ್ದು, ಈ ಕುರಿತು ಮಾತನಾಡಿದ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್, ‘ರಕ್ತದಲ್ಲಿ ಮಾದಕ ವಸ್ತುಗಳು ಇರುವ ಬಗ್ಗೆ ಪಾಸಿಟಿವ್ ವರದಿ ಬಂದಿದೆ. ಜೊತೆಗೆ ಆರೋಪಿಗಳಾದ ಅಲ್ತಾಫ್, ರಿಚರ್ಡ್ ಬ್ಲಡ್ ರಿಪೋರ್ಟ್ ನೆಗೆಟಿವ್ ಆಗಿದೆ ಎಂದರು.
ಹಿಂದೂ ಯುವತಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಕರಾವಳಿ ಜಿಲ್ಲೆಯಲ್ಲಿ ಮತ್ತೆ ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಅನ್ಯಕೋಮಿನ ಯುವಕನೋರ್ವ ಹಿಂದೂ ಯುವತಿಯನ್ನು ಕರೆದೊಯ್ದಿರುವ ಘಟನೆ ಉಡುಪಿಯ ಕಾರ್ಕಳದಲ್ಲಿ ನಡೆದಿದೆ. ಅದರ ಜೊತೆ ಇಬ್ಬರು ಕಾಮುಕನನ್ನು ಕೊಂಡೊಯಿದ್ದಿದ್ದಾನೆ ಬಳಿಕ ಅತ್ಯಾಚಾರ ನಡೆಸಿದ್ದಾನೆ.
ಯುವತಿಗೆ ಮಾದಕ ಪದಾರ್ಥ ನೀಡಿ ಅತ್ಯಾಚಾರವೆಸಗಿದ್ದಾರೆ ಎಂದು ಸಂತ್ರಸ್ಥ ಯುವತಿ ತಾಯಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಶುಕ್ರವಾರ ಮುಂಜಾನೆ ಅಲ್ತಾಫ್ ಯುವತಿಯನ್ನು ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದು, ಅಲ್ಲಿ ಯುವತಿಗೆ ಮಾದಕ ವಸ್ತು ನೀಡಿ, ಸಂಜೆಯವರೆಗೆ ಆಕೆ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು. ಬಳಿಕ ದೂರಿನ ಆಧಾರ ಮೇಲೆ ಮೂವರು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿ, ಪ್ರಮುಖ ಆರೋಪಿ ಅಲ್ತಾಫ್ ಸೇರಿ ಇಬ್ಬರನ್ನು ಬಂಧಿಸಲಾಗಿತ್ತು. ಇನ್ನು ಯುವತಿಗೆ ಅಲ್ತಾಫ್ ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾಗಿದ್ದ ಎಂಬ ಮಾಹಿತಿ ದೊರೆತಿದೆ .
ಕೋಮು ಕ್ರೀಮಿ ಕಾಮಿ ಅಲ್ತಾಫ್ ಡ್ರಗ್ಸ್ ಪಡೆದ ಸ್ಥಳದ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ಸಂತ್ರಸ್ತ ಯುವತಿ ಜಡ್ಜ್ ಮುಂದೆ ಹೇಳಿಕೆ ಪಡೆಯುವ ಪ್ರಕ್ರಿಯೆ ಬಾಕಿಯಿದೆ. ಸಂಪೂರ್ಣ ಚೇತರಿಕೆ ಬಳಿಕ ಯುವತಿಯನ್ನು ಪೊಲೀಸರು ಕೋರ್ಟ್ ಮುಂದೆ ಹಾಜರುಪಡಿಸಲಿದ್ದಾರೆ. ಆದಷ್ಟು ಬೇಗ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸುತ್ತೇವೆ ಎಂದು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ. ಒಟ್ಟಿನಲ್ಲಿ ದಿನದಿಂದ ದಿನಕ್ಕೆ ನಡೆಯುವ ಲವ್ ಜಿಹಾದ್ ,ಅತ್ಯಾಚಾರ ,ಇನ್ನಿತರ ಪ್ರಕರಣಗಳಿಗೆ ಮರಣದಂಡನೆ ವಿಧಿಸಿದರೆ ಇಂತಹ ಕಾಮುಕರ ಹಟ್ಟಹಾಸ ನಿಲ್ಲಬಹುದೆಂದು ಸ್ಥಳೀಯರು ತಿಳಿಸಿದ್ದಾರೆ .


