Thursday, July 23, 2026
Homeವಿದೇಶಕಾರವಾರ ; ಹಜ್ ಯಾತ್ರೆಗೆ ತೆರಳಿದ್ದ ಒಂದೇ ಕುಟುಂಬದ ಮೂವರು ರಸ್ತೆ ಅಪಾಘಾತದಿಂದ ಸಾವು.

ಕಾರವಾರ ; ಹಜ್ ಯಾತ್ರೆಗೆ ತೆರಳಿದ್ದ ಒಂದೇ ಕುಟುಂಬದ ಮೂವರು ರಸ್ತೆ ಅಪಾಘಾತದಿಂದ ಸಾವು.

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದಿಂದ ಹಜ್ ಯಾತ್ರೆಗೆ ತೆರಳಿದ್ದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.

ಮೃತರನ್ನು ಫಯಾಜ್ ರೋಣ, ಪತ್ನಿ ಆಫ್ರಿನಾ ಬಾನು, ಅಣ್ಣನ ಮಗ ಆಯಾನ್ ರೋಣ ಎಂದು ಗುರುತಿಸಲಾಗಿದೆ .ಇನ್ನು ಇಬ್ಬರು ಮಕ್ಕಳು ಹಾಗೂ ಇನ್ನೋರ್ವ ಗಂಭೀರ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಮಾ.26ರಂದು ರಾತ್ರಿ ಮಕ್ಕಾ ಮದೀನಾಕ್ಕೆ ತೆರಳಿದ್ದು ಏ.6ರ ರಾತ್ರಿ ಮಕ್ಕಾ ಮದೀನಾ ಸಮೀಪ ಅಪಾಘಾತ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟಿದ್ದಾರೆಂದು ವರದಿಯಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular