ಗಂಗಾವತಿ : ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಅಕಾಂಕ್ಷಿ ಜಿಲ್ಲಾ ಪಂಚಾಯಿತಿಯ ಮಾಜಿ ಅಧ್ಯಕ್ಷ ರಾಜಶೇಖರ ಹಿಟ್ನಾಳ್, ಗಂಗಾವತಿ ಕ್ಷೇತ್ರದಲ್ಲಿ ಗುಡಿ-ಗುಂಡಾರ, ಚಚರ್್, ಮಸೀದಿ ಸೇರಿದಂತೆ ಧಾಮರ್ಿಕ ತಾಣಗಳಿಗೆ ನಿರಮತರವಾಗಿ ಭೇಟಿ ನೀಡಿ ಗಮನ ಸೆಳೆಯುತ್ತಿದ್ದಾರೆ.
ಗಂಗಾವತಿ ಕ್ಷೇತ್ರದ ಯಾವುದೇ ಗ್ರಾಮದಲ್ಲಿ ಧಾಮರ್ಿಕ ಕಾರ್ಯಕ್ರಮ ಅಥವಾ ನೂರಾರು ಜನ ಸೇರುವ ಯಾವುದೇ ಕಾರ್ಯಕ್ರಮ ಇರುವ ಬಗ್ಗೆ ಮಾಹಿತಿ ಸಿಕ್ಕರೆ ಸಾಕು ಅಲ್ಲಿಗೆ ಹಾಜರಾಗುತ್ತಿದ್ದಾರೆ. ಈ ಮೂಲಕ ಸ್ಥಳೀಯ ಯುವಕರು ಮತದಾರರ ಗಮನ ಸೆಳೆಯುತ್ತಿದ್ದಾರೆ. ಗಂಗಾವತಿಯ ಗ್ರಾಮ ದೇವತೆ ದುಗರ್ಾದೇವಿಯ ಜಾತ್ರೋತ್ಸವ ಅಂಗವಾಗಿ ನಡೆದ ರಥೋತ್ಸವದವನ್ನು ಮರಳಿ ರಥದ ಮನೆಗೆ ಶುಕ್ರವಾರ ಬಿಡುವ ಸಂದರ್ಭದಲ್ಲಿ ಶುಕ್ರವಾರ ದೇವಸ್ಥಾನದಲ್ಲಿ ಹಾಜರಾದ ಹಿಟ್ನಾಲ್ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಈ ಬಗ್ಗೆ ಮಾತನಾಡಿ, ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯಥರ್ಿಯಾಗಿ ಕಣಕ್ಕಿಳಿಯುವ ಬಗ್ಗೆ ತಿಮರ್ಾನ ಕೈಗೊಳ್ಳಲಾಗಿದ್ದು, ಪಕ್ಷದ ಹೈಕಮಾಂಡ್ ಟಿಕೆಟ್ ನೀಡುವ ಭರವಸೆ ನೀಡಿದ್ದಲ್ಲದೇ ಕ್ಷೇತ್ರದಲ್ಲಿ ಸಂಚರಿಸುವಂತೆ ವರೀಷ್ಠರ ಸೂಚನೆ ಮೆರೆಗೆ ನಿಗಧಿತ ಭೇಟಿ ನೀಡುತ್ತಿದ್ದೇನೆ ಎಂದರು.


