Saturday, March 14, 2026
Flats for sale
Homeಕ್ರೀಡೆಚೆನ್ನೈ : ಗುಜರಾತ್ ಟೈಟನ್ಸ್ ತಂಡದ ನಾಯಕ ಶುಭ್ಮನ್ ಗಿಲ್‌ಗೆ 12 ರೂಪಾಯಿ ಲಕ್ಷ ದಂಡ.

ಚೆನ್ನೈ : ಗುಜರಾತ್ ಟೈಟನ್ಸ್ ತಂಡದ ನಾಯಕ ಶುಭ್ಮನ್ ಗಿಲ್‌ಗೆ 12 ರೂಪಾಯಿ ಲಕ್ಷ ದಂಡ.

ಚೆನ್ನೈ : 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಗುಜರಾತ್ ಟೈಟನ್ಸ್ ತಂಡದ ನಾಯಕ ಶುಭ್ಮನ್ ಗಿಲ್‌ಗೆ ಬಿಸಿಸಿಐ ದಂಡ ವಿಧಿಸಲಾಗಿದೆ.

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಗುಜರಾತ್ ತಂಡ ನಿಧಾನಗತಿ ಬೌಲಿಂಗ್ ಪ್ರದರ್ಶನ ತೋರಿದ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ಈ ನಿರ್ಧಾರ ಕೈಗೊಂಡಿದೆ. ಇದರಿಂದ ಈ ಆವೃತ್ತಿಯಲ್ಲಿ ದಂಡಕ್ಕೆ ಒಳಗಾದ ಮೊದಲ ನಾಯಕನಾಗಿ ಗಿಲ್ ಕಾಣಿಸಿಕೊಂಡಿದ್ದಾರೆ.

ಎ.ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಐಪಿಎಲ್‌ನ 2ನೇ ಪಂದ್ಯದಲ್ಲಿ ಸಿಎಸ್‌ಕೆ 63 ರನ್‌ಗಳಿಂದ ಗೆದ್ದುಕೊಂಡಿತ್ತು. ಇದರಿಂದ ಗುಜರಾತ್ ಟೈಟನ್ಸ್ ಈ ಆವೃತ್ತಿಯಲ್ಲಿ ಮೊದಲ ಸೋಲನ್ನು ಅನುಭವಿಸಿದೆ. ಇದರ ಮಧ್ಯೆ ಟೈಟನ್ಸ್ ಪಡೆ ನಿಧಾನಗತಿ ಬೌಲಿಂಗ್ ಮಾಡುವ ಮೂಲಕ ಬಿಸಿಸಿಐ ನೀತಿ ಸಂಹಿತೆ ಉಲ್ಲಂಘಿಸಿದ ಕಾರಣ ಗುಜರಾತ್ ತಂಡದ ನಾಯಕನಿಗೆ ಬರೋಬ್ಬರಿ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular