Thursday, March 12, 2026
Flats for sale
Homeಜಿಲ್ಲೆಪುತ್ತೂರು : ಪುತ್ತೂರಿನಲ್ಲಿ ಮತ್ತೋರ್ವ ಹಿಂದೂ ಮುಖಂಡನ ಗಡಿಪಾರಿಗೆ ಆದೇಶ.

ಪುತ್ತೂರು : ಪುತ್ತೂರಿನಲ್ಲಿ ಮತ್ತೋರ್ವ ಹಿಂದೂ ಮುಖಂಡನ ಗಡಿಪಾರಿಗೆ ಆದೇಶ.

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಪುರುಷರಕಟ್ಟೆ ನಿವಾಸಿ ಅವಿನಾಶ್ ಎಂಬ ಹಿಂದೂ ಕಾರ್ಯಕರ್ತನನ್ನು ಗಡಿಪಾರಿಗೆ ಆದೇಶ ನೀಡಿದ್ದು ಸಹಾಯಕ ಆಯುಕ್ತರ ನ್ಯಾಯಾಲಯಕ್ಕೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.

ನಾಳೆ ಅವಿನಾಶ್ ವಿಚಾರಣೆಗೆ ಹಾಜರಾಗದಿದ್ದಲ್ಲಿ ದ.ಕ. ಜಿಲ್ಲಾ ವ್ಯಾಪ್ತಿಯಿಂದ ಬೀದರ್ ಗೆ ಗಡಿಪಾರು ಎಂದು ಸಹಾಯಕ ಆಯುಕ್ತರ ಕಚೇರಿ ನೋಟಿಸ್ ನಲ್ಲಿ ಈ ಬಗ್ಗೆ ಉಲ್ಲೇಖಿಸಲಾಗಿದೆ.

ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಿಂದೂ ಮುಖಂಡ ಅವಿನಾಶ್ ಗೆ ಗಡಿಪಾರು ನೋಟಿಸ್ ಎಂದು ವಿವರಿಸಿದ್ದು ,ಉಪ್ಪಿನಂಗಡಿ ಗ್ರಾಮಾಂತರ ಪೊಲೀಸ್ ಠಾಣೆಯಿಂದ ಗಡಿಪಾರು ನೋಟಿಸ್ ನೀಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular