Friday, March 13, 2026
Flats for sale
Homeಜಿಲ್ಲೆಬಂಟ್ವಾಳ ; ಅಕ್ರಮ ಗೋಮಾಂಸ ಮಾರಾಟ ಮಾಡುತಿದ್ದ ಇಬ್ಬರು ಪೊಲೀಸ್ ವಶಕ್ಕೆ.

ಬಂಟ್ವಾಳ ; ಅಕ್ರಮ ಗೋಮಾಂಸ ಮಾರಾಟ ಮಾಡುತಿದ್ದ ಇಬ್ಬರು ಪೊಲೀಸ್ ವಶಕ್ಕೆ.

ಬಂಟ್ವಾಳ ; ಅಕ್ರಮ ಗೋಮಾಂಸವನ್ನು ಪತ್ತೆಹಚ್ಚಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಕಲ್ಲಡ್ಕದಲ್ಲಿ ಇಂದು ಮುಂಜಾನೆ ನಡೆದಿದೆ.

ಬಜರಂಗದಳ ಕಲ್ಲಡ್ಕ ಪ್ರಖಂಡದ ಮಾಹಿತಿ ಮೇರೆಗೆ ಇಂದು ಮುಂಜಾನೆ ಕಲ್ಲಡ್ಕ ಮದಕ ಬಳಿ ಬಿಸಿ ರೋಡ್ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಅಂದಾಜು 2 ಕಿಂಟ್ಟಾಲ್ ಗೋ ಮಾಂಸ, ಒಂದು ಆಟೋ , ಆಲ್ಟೋ ಕಾರು ಹಾಗೂ ಬೈಕ್ ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿಗಳ ಪೈಕಿ ಓರ್ವ ಪರಾರಿಯಾಗಿದ್ದಾನೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನೂ ತಿಳಿಯಬೇಕಾಗಿದೆ .

RELATED ARTICLES

LEAVE A REPLY

Please enter your comment!
Please enter your name here

Most Popular