Friday, March 13, 2026
Flats for sale
Homeರಾಜ್ಯಬೆಂಗಳೂರು : ಆಕ್ಸಲ್ ತುಂಡಾಗಿ ರಸ್ತೆ ಪಕ್ಕದ ಜಮೀನಿಗೆ ನುಗ್ಗಿದ KSRTC ಬಸ್,ಓರ್ವ ಸಾವು.

ಬೆಂಗಳೂರು : ಆಕ್ಸಲ್ ತುಂಡಾಗಿ ರಸ್ತೆ ಪಕ್ಕದ ಜಮೀನಿಗೆ ನುಗ್ಗಿದ KSRTC ಬಸ್,ಓರ್ವ ಸಾವು.

ಬೆಂಗಳೂರು : ಬೆಂಗಳೂರಿಂದ ಧರ್ಮಸ್ಥಳಕ್ಕೆ ಹೊರಟಿದ್ದ KSRTC ಬಸ್ ಬಾಗೆ ಗ್ರಾಮಕ್ಕೆ ತಲುಪುತ್ತಿದ್ದಂತೆ ಬಸ್‌ನ ಆಕ್ಸಲ್ ತುಂಡಾಗಿ ರಸ್ತೆ ಪಕ್ಕದ ಜಮೀನಿಗೆ ನುಗ್ಗಿ ಮನೆಗೆ ಡಿಕ್ಕೆ ಹೊಡೆದು, ಜೆಎಸ್ಎಸ್ ಶಾಲೆಯ ಕಾಂಪೌಂಡ್ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್‌ನಲ್ಲಿದ್ದ ಪ್ರಯಾಣಿಕ ಅಮೃತ್‌ರಾಜ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಗಾಯಾಳುಗಳನ್ನು ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಮೀನಿನಲ್ಲಿದ್ದ ಮನೆಗೂ ಬಸ್ ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular