ಬೆಂಗಳೂರು : ಕರ್ನಾಟಕ ಸರ್ಕಾರ ನಂದಿನಿ ಹಾಲಿನ ಚಿಲ್ಲರೆ ದರವನ್ನು ಲೀಟರ್ಗೆ 3 ರೂ ಹೆಚ್ಚಿಸಿದೆ . ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ಅಧ್ಯಕ್ಷ ಭೀಮಾ ನಾಯ್ಕ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಿಯೋಗ ಬೆಂಗಳೂರಿನಲ್ಲಿ ನಡೆದ ಸಭೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಯಲಾಗಿದೆ .


