ಬೆಂಗಳೂರು : ಹೊಳೆನರಸೀಪುರದ ಮಹಿಳೆಯೊಬ್ಬರು ಮಾಜಿ ಸಚಿವ ಎಚ್.ಡಿ ರೇವಣ್ಣ ವಿರುದ್ಧ ನೀಡಿದ್ದ ಲೈಂಗಿಕ ದೌರ್ಜನ್ಯ ದೂರಿನ ಪ್ರಕರಣವನ್ನು ಬೆಂಗಳೂರಿನ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕೈಬಿಟ್ಟಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಕೆ.ಎಂ.ಶಿವಕುಮಾರ್, ಐಪಿಸಿ ಸೆಕ್ಷನ್ 354 ‘ಎ’ ಅಡಿ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸಿ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು : ಮಾಜಿ ಸಚಿವ ಎಚ್.ಡಿ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ರದ್ದು.
RELATED ARTICLES


