ಬೆಂಗಳೂರು : ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಅವರ ಆಯ್ಕೆಯನ್ನು ಅಸಿಂಧು ಕೋರಿ ಬಿಜೆಪಿ ಅಭ್ಯರ್ಥಿ ಡಿ.ಎನ್.ಜೀವರಾಜ್ ಅವರು ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, 279 ಅಂಚೆ ಮತಪತ್ರಗಳನ್ನು 2 ವಾರದಲ್ಲಿ ಮರುಪರಿಶೀಲನೆ ಮಾಡಿ ಫಲಿತಾಂಶ ಪ್ರಕಟಿಸುವAತೆ ಆದೇಶ ಹೊರಡಿಸಿದೆ. ಆದೇಶಕ್ಕೆ ಮೇಲ್ಮನವಿ ಸಲ್ಲಿಸುವ ಬೇಡಿಕೆಗೆ ಸ್ಪಂದಿಸಿ ತನ್ನದೇ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತು.
ಬೆಂಗಳೂರು : ಶೃಂಗೇರಿ ವಿಧಾನಸಭೆ ಕ್ಷೇತ್ರ ಅಂಚೆ ಮತಗಳ ಪರಿಶೀಲನೆಗೆ ಆದೇಶ.
RELATED ARTICLES


