Sunday, March 15, 2026
Flats for sale
Homeಜಿಲ್ಲೆಮಂಗಳೂರು : ಪಡೀಲ್‌ನಲ್ಲಿರುವ ಡಿಸಿ ಕಚೇರಿ ಸಂಕೀರ್ಣದ ನಡೆಯುತ್ತಿರುವ ಕಾಮಗಾರಿಗಳನ್ನು ಪರಿಶೀಲಿಸಿದ ಕಂದಾಯ ಸಚಿವ ಕೃಷ್ಣ...

ಮಂಗಳೂರು : ಪಡೀಲ್‌ನಲ್ಲಿರುವ ಡಿಸಿ ಕಚೇರಿ ಸಂಕೀರ್ಣದ ನಡೆಯುತ್ತಿರುವ ಕಾಮಗಾರಿಗಳನ್ನು ಪರಿಶೀಲಿಸಿದ ಕಂದಾಯ ಸಚಿವ ಕೃಷ್ಣ ಭೈರೇಗೌಡ .

ಮಂಗಳೂರು : ಜಿಲ್ಲಾ ಪ್ರವಾಸದಲ್ಲಿರುವ ಕಂದಾಯ ಸಚಿವ ಕೃಷ್ಣ ಭೈರೇಗೌಡ ನಗರದ ಹೊರವಲಯದ ಪಡೀಲ್‌ನಲ್ಲಿ ನಿರ್ಮಾಣವಾಗುತ್ತಿರುವ ಡಿಸಿ ಕಚೇರಿ ಸಂಕೀರ್ಣಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು.

ಕಾಮಗಾರಿಗೆ ಸಂಬಂಧಿಸಿದ ಕೆಲವು ಸೂಚನೆಗಳು ಹಾಗೂ ಸಲಹೆಗಳನ್ನು ಅಧಿಕಾರಿಗಳಿಗೆ ನೀಡಿದರು. ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್, ಕಂದಾಯ ಇಲಾಖೆ ಆಯುಕ್ತ ಸುನೀಲ್ ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಸಹಾಯಕ ಆಯುಕ್ತ ಹರ್ಷವರ್ಧನ್ ಮತ್ತು ಇತರ ಕಂದಾಯ ಅಧಿಕಾರಿಗಳು ಉಪಸ್ಥಿತರಿದ್ದರು.
RELATED ARTICLES

LEAVE A REPLY

Please enter your comment!
Please enter your name here

Most Popular