Sunday, January 25, 2026
Flats for sale
Homeಜಿಲ್ಲೆಮಂಗಳೂರು : ಕಳೆದ 30 ವರ್ಷಗಳಿಂದ ಕುದ್ರೋಳಿ ಪರಿಸರದಲ್ಲಿ ಪತ್ರಿಕಾ ವಿತರಕನಾಗಿ ಕಾರ್ಯನಿರ್ವಹಿಸುತ್ತಿದ್ದ ಶ್ರಮಜೀವಿ ನರೇಶ್‌...

ಮಂಗಳೂರು : ಕಳೆದ 30 ವರ್ಷಗಳಿಂದ ಕುದ್ರೋಳಿ ಪರಿಸರದಲ್ಲಿ ಪತ್ರಿಕಾ ವಿತರಕನಾಗಿ ಕಾರ್ಯನಿರ್ವಹಿಸುತ್ತಿದ್ದ ಶ್ರಮಜೀವಿ ನರೇಶ್‌ ನಿಧನ.

ಮಂಗಳೂರು : ಕಳೆದ 30 ವರ್ಷಗಳಿಂದ ಪತ್ರಿಕಾ ವಿತರಕನಾಗಿ ಕಾರ್ಯನಿರ್ವಹಿಸುತ್ತಿದ್ದ ಮಂಗಳೂರು ಉರ್ವ ನಿವಾಸಿ ನರೇಶ್‌ (54) ಸ್ವಗೃಹದಲ್ಲಿ ಮೃತಪಟ್ಟಿದ್ದಾರೆ.

ಕಳೆದ ಹಲವಾರು ವರುಷಗಳಿಂದ ನರೇಶ್‌ ರವರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದರೆಂದು ತಿಳಿದುಬಂದಿದೆ. ತೀವ್ರ ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದ ಅವರು ಕಳೆದ ವಾರ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. .

ಕುದ್ರೋಳಿ ಭಾರತ್‌ ಪತ್ರಿಕಾಲಯದಲ್ಲಿ ಪತ್ರಿಕಾ ವಿತರಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮಂಗಳೂರಿನಾದ್ಯಂತ ಎಲ್ಲಾ ಕಚೇರಿಗಳಲ್ಲಿ ಚಿರಪರಿಚತರಾಗಿದ್ದರು. ಮೃತರು ಪತ್ನಿಯನ್ನು ಅಗಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular