ಮಂಗಳೂರು ; ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ ವನ್ನು
ಸಂಚರಿಸುವ ದಾರಿಯಲ್ಲಿ ಕೊರಗಜ್ಜ ದೈವದ ಕೋಲ ಹಿನ್ನೆಲೆ ರದ್ದು ಗೊಳಿಸಿದ್ದಾರೆ.
ಮಂಗಳೂರಿನ ಪದವಿನಂಗಡಿ ಬಳಿಯ ಕೊರಗಜ್ಜ ದೈವದ ಕೋಲಕ್ಕೆ ಸಮಸ್ಯೆಯಾಗಬಾರದೆಂದು ರೋಡ್ ಶೋ ರದ್ದು ಗೊಳಿಸಲಾಗಿದೆ.
ಶನಿವಾರ ಕೊರಗಜ್ಜ ದೇವಸ್ಥಾನದಲ್ಲಿ ನಿಗದಿಯಾಗಿತ್ತು ,ಹೀಗಾಗಿ ಭದ್ರತೆ ದೃಷ್ಟಿಯಿಂದ ರೋಡ್ ಶೋ ರದ್ದುಮಾಡಲಾಗಿದೆ.
ಪದವಿನಂಗಡಿ ಬಳಿಯ ಖಾಸಗಿ ಸಭಾಂಗಣದಲ್ಲಿ ನಡೆಯಬೇಕಿದ್ದ ಬಿಜೆಪಿ ಪಕ್ಷದ ಸಭೆಯೂ ಸ್ಥಳಾಂತರವಾಗಿದೆ.
ಮಂಗಳೂರು ಏರ್ ಪೋರ್ಟ್ ಬಳಿಯೇ ಪಕ್ಷದ ಸಭೆ ನಡೆಸಲು ನಿರ್ಧಾರಿಸಲಾಗಿದೆ.