Wednesday, October 22, 2025
Flats for sale
Homeಜಿಲ್ಲೆಮಂಗಳೂರು : ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣ,ಮಲ್ಲಿಕಟ್ಟೆ ಎಸ್ ಐ ಟಿ ಕಚೇರಿಗೆ ದೂರುದಾರ...

ಮಂಗಳೂರು : ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣ,ಮಲ್ಲಿಕಟ್ಟೆ ಎಸ್ ಐ ಟಿ ಕಚೇರಿಗೆ ದೂರುದಾರ ಹಾಜರು…!

ಮಂಗಳೂರು ; ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣಕಗಕ್ಕೆ ಸಂಭಂದಿಸಿದಂತೆ ಮಲ್ಲಿಕಟ್ಟೆ ಎಸ್ ಐ ಟಿ ಕಚೇರಿಗೆ ದೂರು ದಾರ ಹಾಜರಾಗಿದ್ದಾನೆ.

ಸ್ವಿಫ್ಟ್ ಡಿಸೈರ್ ಗಾಡಿಯಲ್ಲಿ ಇಬ್ಬರು ವಕೀಲರ ಜೊತೆ ದೂರು ದಾರ ಮುಸುಕುದಾರಿ ಆಗಮಿಸಿದ್ದು ತನಿಖೆ ನಡೆಸಲು ಎಸ್ ಐಟಿ ಅಧಿಕಾರಿ ಡಿಐಜಿ ಅನುಚೇತ್ ಆಗಮಿಸಿದ್ದಾರೆ. ಮಲ್ಲಿಕಟ್ಟೆ ಎಸ್ ಐ ಟಿ ಕಚೇರಿಗೆ ತನಿಖಾ ತಂಡದ ಅಧಿಕಾರಿಗಳು ಆಗಮಿಸಿದ್ದು ಪ್ರಕರಣದ ತನಿಖಾಧಿಕಾರಿ ಜಿತೇಂದ್ರ ದಯಾಮ್ ಉಪಸ್ಥಿತರಿದ್ದರು.

ಈ ಪ್ರಕರಣಕ್ಕೆ ದ.ಕ, ಉಡುಪಿ, ಉ.ಕ ಜಿಲ್ಲೆಗಳಿಂದ ತನಿಕಾ ತಂಡದ ಅಧಿಕಾರಿಗಳನ್ನು ನೇಮಿಸಿದ್ದು ಧರ್ಮಸ್ಥಳ, ಎಸ್ಐ, ಮೂಲ್ಕಿ, ಬೈಂದೂರು ಇನ್ಸ್ ಪೆಕ್ಟರ್ ಹಾಗೂ 20ಕ್ಕೂ ಹೆಚ್ಚು ಅಧಿಕಾರಿಯ ಸಿಬ್ಬಂದಿಗಳು ಕಚೇರಿಯಲ್ಲಿದ್ದಾರೆಂದು ಮಾಹಿತಿ ದೊರೆತಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular