Thursday, July 23, 2026
Homeಜಿಲ್ಲೆಮಂಗಳೂರು ; ನಂತೂರಿನಲ್ಲಿ ಸ್ಕೂಟರ್ ಗೆ ಟ್ಯಾಂಕರ್ ಡಿಕ್ಕಿ,ಸವಾರ ಸ್ಥಳದಲ್ಲೇ ಸಾವು.!

ಮಂಗಳೂರು ; ನಂತೂರಿನಲ್ಲಿ ಸ್ಕೂಟರ್ ಗೆ ಟ್ಯಾಂಕರ್ ಡಿಕ್ಕಿ,ಸವಾರ ಸ್ಥಳದಲ್ಲೇ ಸಾವು.!

ಮಂಗಳೂರು ; ನಂತೂರಿನಲ್ಲಿ ಟ್ಯಾಂಕರ್ ಹಾಗೂ ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತರನ್ನು ಅಡ್ಯಾರ್ ನಿವಾಸಿ ಶಿವಾನಂದ್ ಶೆಟ್ಟಿ (42) ಎಂದು ಗುರುತಿಸಲಾಗಿದೆ.

ಶಿವಾನಂದ ಶೆಟ್ಟಿ ಕಣ್ಣೂರಿನ ವಾಚ್ ತಯಾರಿಕಾ ಬಿಡಿಭಾಗಗಳ ಫ್ಯಾಕ್ಟರಿ ಯಲ್ಲಿ ಉದ್ಯೋಗಿಯಾಗಿದ್ದರು. ಟ್ಯಾಂಕರ್ ಚಾಲಕನ ಅಜಾಗರೂಕತೆ ಹಾಗೂ ಅತಿವೇಗದಿಂದ ಈ ಅಪಘಾತ ಸಂಭವಿಸಿದೆಂದು ತಿಳಿದುಬಂದಿದೆ. ಮೃತ ಶಿವಾನಂದ್ ಶೆಟ್ಟಿ ಅವರ ಬೈಕ್ ಸ್ಕಿಡ್ ಆಗಿ ಟ್ಯಾಂಕರ್‌ನ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular