Thursday, March 12, 2026
Flats for sale
Homeಜಿಲ್ಲೆಮಂಗಳೂರು : ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮತ್ತೆ ಗುಡ್ಡ ಕುಸಿತ,ಬೆಂಗಳೂರು-ಮಂಗಳೂರು ಸಂಚಾರ ಬಂದ್…!

ಮಂಗಳೂರು : ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮತ್ತೆ ಗುಡ್ಡ ಕುಸಿತ,ಬೆಂಗಳೂರು-ಮಂಗಳೂರು ಸಂಚಾರ ಬಂದ್…!

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಮಣ್ಣಗುಡ್ಡ ಬಳಿ ಗುಡ್ಡ ಕುಸಿತವಾಗಿದ್ದು ಬೆಂಗಳೂರು-ಮಂಗಳೂರು ಸಂಚಾರ ಬಂದ್ ಆಗಿದೆ.

ಅವೈಜ್ಞಾನಿಕ ಕಾಮಗಾರಿಯಿಂದ ನಿರಂತರ ಕುಸಿಯುತ್ತಿದ್ದು ಇಂದು ಬೆಳಗಿನ ಜಾವ ನೂರಾರು ವಾಹನಗಳು ನಿಂತಲ್ಲೇ ನಿಂತಿವೆ.

ಬೆಳ್ಳಂಬೆಳಗ್ಗೆ ಪ್ರಯಾಣಿಕರು ಪರದಾಡುತ್ತಿದ್ದು ಮಣ್ಣು ತೆರವು ಕಾರ್ಯಾಚರಣೆ ಆರಂಭವಾಗಿದೆ.ಕಳೆದ ವಾರ ಕೂಡ ಅದೇ ಜಾಗದಲ್ಲಿ ಎರಡು ಭಾರೀ ಗುಡ್ಡ ಕುಸಿತವಾಗಿದ್ದು ಸ್ಥಳೀಯರು NHAI ವಿರುದ್ಧ ಅಕ್ರೋಶ ಹೊರಹಾಕಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular