Friday, March 28, 2025
Flats for sale
Homeಜಿಲ್ಲೆಮಂಗಳೂರು ; ಲಾಡ್ಜ್ ನಲ್ಲಿ ಕೇರಳ ಮೂಲದ ದಂಪತಿ ಆತ್ಮಹತ್ಯೆ.

ಮಂಗಳೂರು ; ಲಾಡ್ಜ್ ನಲ್ಲಿ ಕೇರಳ ಮೂಲದ ದಂಪತಿ ಆತ್ಮಹತ್ಯೆ.

ಮಂಗಳೂರು ; ಮಂಗಳೂರಿನ ಲಾಡ್ಜ್ ನಲ್ಲಿ ಕೇರಳ ಮೂಲದ ದಂಪತಿ ಆತ್ಮಹತ್ಯೆ ಮಾಡಿದ ಘಟನೆ ನಡೆದಿದೆ

ಮಂಗಳೂರಿನ ಪಳ್ನೀರು ಬ್ಲೂ ಸ್ಟಾರ್ ಲಾಡ್ಜ್ ನಲ್ಲಿ ನಡೆದ ಘಟನೆ.

ರವೀಂದ್ರ (55) ಸುಧಾ(50) ಆತ್ಮಹತ್ಯೆ ಮಾಡಿಕೊಂಡಿರುವ ದಂಪತಿ.

ಕೇರಳದ ಕಣ್ಣೂರಿನ ತಳೀಪುರಂ ನ ನಿವಾಸಿಗಳು

ಫೆ.6 ರಂದು ಲಾಡ್ಜ್ ಗೆ ಬಂದು ರೂಂ ಬುಕ್ ಮಾಡಿದ್ದ ದಂಪತಿಗಳು

ಆ ದಿನ ರಾತ್ರಿಯೇ ರೂಂ ನ ಫ್ಯಾನ್ ಗೆ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ.

ಮೂಲತಃ ಬಟ್ಟೆ ವ್ಯಾಪಾರಿಗಳು ಆಗಿರುವ ದಂಪತಿ,ಆತ್ಮಹತ್ಯೆ ಕಾರಣ ತಿಳಿದು ಬಂದಿಲ್ಲ

ಘಟನಾ ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್ ಭೇಟಿ, ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular