Friday, March 13, 2026
Flats for sale
Homeಜಿಲ್ಲೆಮಂಗಳೂರು: ವಿಮಾನ ನಿಲ್ದಾಣದಲ್ಲಿ 6.47 ಲಕ್ಷ ಮೌಲ್ಯದ 107 ಗ್ರಾಂ ಅಕ್ರಮ ಚಿನ್ನ ವಶ.

ಮಂಗಳೂರು: ವಿಮಾನ ನಿಲ್ದಾಣದಲ್ಲಿ 6.47 ಲಕ್ಷ ಮೌಲ್ಯದ 107 ಗ್ರಾಂ ಅಕ್ರಮ ಚಿನ್ನ ವಶ.

ಮಂಗಳೂರು : ದುಬೈನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ವಶಪಡಿಸಿಕೊಂಡಿದ್ದಾರೆ.

ಇಂಡಿಗೋ ವಿಮಾನದಲ್ಲಿ ದುಬೈನಿಂದ ಬಂದಿದ್ದ ಪ್ರಯಾಣಿಕರೊಬ್ಬರಿಂದ 6,47,350 ರೂ ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

107 ಗ್ರಾಂ ಮೌಲ್ಯದ ಚಿನ್ನದ ಪೇಸ್ಟ್ ಅನ್ನು ಡಬಲ್ ಲೇಯರ್ ಬಿಸ್ಕಟ್‌ಗಳು ಮತ್ತು ಚಾಕೊಲೇಟ್ ತುಂಬಿದ ರಟ್ಟಿನ ಬಾಕ್ಸ್‌ಗಳ ಒಳಗೆ ಸಾಗಿಸಲಾಗುತ್ತಿತ್ತು ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular