Friday, March 13, 2026
Flats for sale
Homeಜಿಲ್ಲೆಮಂಗಳೂರು: ಸೇತುವೆ ಬಳಿ ಬೈಕ್ ನಿಲ್ಲಿಸಿ ಫಲ್ಗುಣಿ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ.

ಮಂಗಳೂರು: ಸೇತುವೆ ಬಳಿ ಬೈಕ್ ನಿಲ್ಲಿಸಿ ಫಲ್ಗುಣಿ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ.

ಮಂಗಳೂರು : ಯುವಕನೊಬ್ಬ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಫೆಬ್ರವರಿ 2ರ ಶುಕ್ರವಾರ ಸಂಜೆ ಘಟನೆ ಬೆಳಕಿಗೆ ಬಂದಿದೆ.

ಘಟನೆಯ ಎರಡು ದಿನಗಳ ಮೊದಲು, ಅವರು ತಮ್ಮ ಸ್ಕೂಟರ್ ಅನ್ನು ಗುರುಪುರ ಸೇತುವೆಯ ಮೇಲೆ ನಿಲ್ಲಿಸಿದ್ದರು.ಮೃತರನ್ನು ಮಳಲಿ ಮಟ್ಟಿ ತಿಮ್ಮೋಟ್ಟು ನಿವಾಸಿ ಚೇತನ್ ಪೂಜಾರಿ (28) ಎಂದು ಗುರುತಿಸಲಾಗಿದೆ.

ಶುಕ್ರವಾರ ಸಂಜೆ ಸೇತುವೆ ಮೇಲೆ ಸ್ಕೂಟರ್ ಇರುವುದನ್ನು ಗಮನಿಸಿದ ಸ್ಥಳೀಯರು ಕೂಡಲೇ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಬಜ್ಪೆ ಪೊಲೀಸರು ಆಗಮಿಸಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular