Wednesday, July 22, 2026
Homeಜಿಲ್ಲೆಮಂಗಳೂರು : ಹಿಂದೂ ಮುಖಂಡನ ಮೊಬೈಲ್​ನಲ್ಲಿ ರಾಜಕಾರಣಿಯ ಅಶ್ಲೀಲ ವಿಡಿಯೋ ಪತ್ತೆ : ವಿಡಿಯೋ ಕಂಡು...

ಮಂಗಳೂರು : ಹಿಂದೂ ಮುಖಂಡನ ಮೊಬೈಲ್​ನಲ್ಲಿ ರಾಜಕಾರಣಿಯ ಅಶ್ಲೀಲ ವಿಡಿಯೋ ಪತ್ತೆ : ವಿಡಿಯೋ ಕಂಡು ಬೆಚ್ಚಿ ಬಿದ್ದ ಪೊಲೀಸರು ​!

ಮಂಗಳೂರು : ಮಂಗಳೂರಿನಲ್ಲಿ ಅಪಘಾತವೆಸಗಿದ ಖಾಸಗಿ ಬಸ್​ಗೆ ಕಲ್ಲು ತೂರಿ ಹಾನಿಗೊಳಿಸಿದ ಪ್ರಕರಣದಲ್ಲಿ ಸಮಿತ್ ರಾಜ್ ಧರೆಗುಡ್ಡೆರನ್ನು ಮೂಡಬಿದಿರೆ ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಪ್ರಕರಣದ ಹೆಚ್ಚಿನ ತನಿಖೆಗಾಗಿ ಅವರ ಮೊಬೈಲ್ ವಶಕ್ಕೆ ಪಡೆಯಲಾಗಿತ್ತು. ಪೊಲೀಸರು ದತ್ತಾಂಶಗಳನ್ನು ಎಕ್ಸ್‌ಟ್ರಾಕ್ಟ್ ಮಾಡಿಸಲು ಕೋರ್ಟ್ ಮತ್ತು ಮೇಲಾಧಿಕಾರಿಗಳ ಅನುಮತಿ ಪಡೆದಿದ್ದರು. ಅದರಂತೆ ಮೊಬೈಲ್ ಡೇಟಾ ಎಕ್ಸ್‌ಟ್ರಾಕ್ಟ್​​ ವೇಳೆ ಸ್ವತಃ ಪೊಲೀಸರೇ ಬೆಚ್ಚಿ ಬಿದಿದ್ದಾರೆ.

ಆ ಹಿಂದೂ ಮುಖಂಡನ ಮೊಬೈಲ್‌ನಲ್ಲಿ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗ ತುಣುಕುಗಳು ಪತ್ತೆ ಆಗಿವೆ. ಆ ಅಶ್ಲೀಲ ವಿಡಿಯೋಗಳು ಕರಾವಳಿ ರಾಜಕಾರಣಿಯೊಬ್ಬರ ವಿಡಿಯೋ ಕೂಡ ಇದೆ ಎನ್ನಲಾಗುತ್ತಿದ್ದು, ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಪೊಲೀಸರೇ ಒಂದು ಕ್ಷಣ ಬೆಚ್ಚಿಬಿದ್ದಿದ್ದಾರೆ. ಸದ್ಯ ಈ ವಿಚಾರವಾಗಿ ಮೂಡಬಿದಿರೆ ಠಾಣೆಯಲ್ಲಿ ಪ್ರತ್ಯೇಕ ಎಫ್​​ಐಆರ್​ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular