Sunday, February 15, 2026
Flats for sale
HomeUncategorizedಮಂಗಳೂರು : 'ಹಿಂದೂ ರಾಷ್ಟ್ರ ಜಾಗೃತಿ ಸಭೆಗೆ SDPI ವಿರೋಧ,ಆಯೋಜಕರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್...

ಮಂಗಳೂರು : ‘ಹಿಂದೂ ರಾಷ್ಟ್ರ ಜಾಗೃತಿ ಸಭೆಗೆ SDPI ವಿರೋಧ,ಆಯೋಜಕರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು.

ಮಂಗಳೂರು : ‘ಹಿಂದೂ ರಾಷ್ಟ್ರ ಜಾಗೃತಿ ಸಭೆ ಸ್ದಪಿ ತೀವ್ರ ವಿರೋಧ ವ್ಯಕ್ತಪಡಿಸಿದ್ದು ಆಯೋಜಕರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ

ಬಂಟ್ವಾಳದ ಅರಳದ ಶ್ರೀ ಗರುಡ ಮಹಾಕಾಳಿ ದೇವಸ್ಥಾನದ ಸಭಾಗ್ರಹದಲ್ಲಿ ಫೆಬ್ರವರಿ 22ರಂದು ನಡೆಯಲಿರುವ ‘ಹಿಂದೂ ರಾಷ್ಟ್ರ ಜಾಗೃತಿ ಸಭೆ ನಡೆಯಲಿದ್ದು ಯಾವುದೇ ಧರ್ಮ ಅಥವಾ ಜಾತಿಯ ಹೆಸರಿನಲ್ಲಿ ರಾಷ್ಟ್ರವನ್ನು ಗುರುತಿಸುವುದು ಸಂವಿಧಾನದ ಉಲ್ಲಂಘನೆ ಎಂದು ಇದು ದೇಶದ್ರೋಹದ ಅಪರಾಧ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆಯೋಜಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು SDPI ಮುಖಂಡ ಶಾಹುಲ್ ಎಸ್ ಎಚ್, ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೋಡಿ, ಕಬೀರ್ ಅಕ್ಕರಂಗಡಿ, ಇಮ್ರಾನ್ ಬಂಟ್ವಾಳ, ಉಬೈದ್ ದೂರು ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular