Saturday, July 18, 2026
Homeರಾಜ್ಯಮೈಸೂರು : ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಮಗು ಮೇಲೆ ಚಿರತೆ ದಾಳಿ,ಗಂಭೀರ ಗಾಯ.

ಮೈಸೂರು : ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಮಗು ಮೇಲೆ ಚಿರತೆ ದಾಳಿ,ಗಂಭೀರ ಗಾಯ.

ಮೈಸೂರು : ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ದಂಪತಿ ಮಗು ಮೇಲೆ ಚಿರತೆ ದಾಳಿ ಮಾಡಿದ ಘಟನೆ ವರದಿಯಾಗಿದೆ.

ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಮಗು ಮೇಲೆ ಚಿರತೆ ಏಕಾಎಕಿ ದಾಳಿ ಮಾಡಿದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿಯಲ್ಲಿ ನಡೆದಿದೆ.

ಮಹದೇವಸ್ವಾಮಿ ಎಂಬುವವರು ತನ್ನ ಪತ್ನಿ ಮಗುವಿನ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಚಿರತೆ ದಾಳಿ ನಡೆಸಿದೆ ಈ ವೇಳೆ ದಂಪತಿ ಮಗು ಬೈಕ್ ನಿಂದ ಕೆಳಗೆ ಬಿದ್ದಿದ್ದು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ತಗಡೂರು ಸರ್ಕಾರ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಮೈಸೂರು ಆಸ್ಪತ್ರೆಗೆ ಕಳುಹಿಸಲಾಗಿದ್ದು ಇನ್ನು ಚಿರತೆ ಸೆರೆಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ ಎಂದು ಮಾಹಿತಿ ದೊರೆತಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular