ರಾಮನಗರ : ಏಕಾಏಕಿ ಫ್ರಿಡ್ಜ್ ಸ್ಫೋಟಗೊಂಡು ಮನೆಯಲ್ಲಿದ್ದ ವಸ್ತುಗಳು, ಬೈಕ್ ಸುಟ್ಟು ಕರಕಲಾದ ಘಟನೆ ರಾಮನಗರದ ಮಾಗಡಿಯ ಜ್ಯೋತಿನಗರದಲ್ಲಿ ನಡೆದಿದೆ.


ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ಬಳಿಯ ಶೀಲ ಅನಿಲ್ಕುಮಾರ್ ಎಂಬುವವರ ಮನೆಯಲ್ಲಿ ಘಟನೆ ನಡೆದಿದ್ದು ಸ್ಫೋಟದಿಂದಾಗಿ ಮನೆಯಲ್ಲಿದ್ದ ಸೋಫಾ, ಬಟ್ಟೆ ಹಾಗೂ ಬೈಕ್ ಸುಟ್ಟು ಕರಕಲಾಗಿದೆ.ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌದಹಿಸಿ ಬೆಂಕಿ ನಂದಿಸಿದ್ದಾರೆ.ಘಟನೆಯ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ಡಕಾಳ್ಗಿದ್ದು ತನಿಖೆ ನಡೆಯುತ್ತಿದೆ.


