Friday, July 24, 2026
Homeಜಿಲ್ಲೆಸುಬ್ರಹ್ಮಣ್ಯ : ಅನ್ಯ ಸಮುದಾಯದ ಯುವತಿಗೆ ಸಂದೇಶ ಕಳುಹಿಸಿದ್ದಕ್ಕೆ ಯುವಕನಿಗೆ ಸ್ಥಳೀಯರಿಂದ ಹಲ್ಲೆ ..!

ಸುಬ್ರಹ್ಮಣ್ಯ : ಅನ್ಯ ಸಮುದಾಯದ ಯುವತಿಗೆ ಸಂದೇಶ ಕಳುಹಿಸಿದ್ದಕ್ಕೆ ಯುವಕನಿಗೆ ಸ್ಥಳೀಯರಿಂದ ಹಲ್ಲೆ ..!

ಸುಬ್ರಹ್ಮಣ್ಯ : ಅನ್ಯ ಸಮುದಾಯದ ವಿದ್ಯಾರ್ಥಿಗೆ ಸಂದೇಶ ಕಳುಹಿಸಿದ್ದಕ್ಕೆ ಯುವಕನೊಬ್ಬನ ಮೇಲೆ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಎಲಿಮಲೆಯಿಂದ ವರದಿಯಾಗಿದೆ.

ಹಲ್ಲೆಗೊಳಗಾದ ಯುವಕನನ್ನು ನಿಯಾಜ್ ಎಂದು ಗುರುತಿಸಲಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ವರದಿಗಳ ಪ್ರಕಾರ, ನಿಯಾಜ್ ಸ್ಥಳೀಯ ಯುವತಿಗೆ ಸಂದೇಶ ಕಳುಹಿಸುತ್ತಿದ್ದನೆಂದು ಆರೋಪಿಸಲಾಗಿದ್ದು, ಸ್ಥಳೀಯ ನಿವಾಸಿಗಳ ಗುಂಪೊಂದು ಆತನಿಗೆ ಕರೆ ಮಾಡಿ ನಂತರ ಆತನ ಮೇಲೆ ಹಲ್ಲೆ ನಡೆಸಿದೆ.

ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular