Friday, March 13, 2026
Flats for sale
Homeರಾಜ್ಯಹುಬ್ಬಳ್ಳಿ : ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ KSRTC ಬಸ್ ಚಾಲಕನ ಎರಡು...

ಹುಬ್ಬಳ್ಳಿ : ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ KSRTC ಬಸ್ ಚಾಲಕನ ಎರಡು ಕಾಲು ಕಟ್, ನಾಲ್ವರು ಪ್ರಯಾಣಿಕರು ಗಂಭೀರ !

ಹುಬ್ಬಳ್ಳಿ : ಹುಬ್ಬಳ್ಳಿಯಿಂದ ಕುಮಟಾಗೆ ಹೋಗುತ್ತಿದ್ದ 30 ಪ್ರಯಾಣಿಕರು ಪ್ರಯಾಣಿಸುತ್ತಿದ್ದ KSRTC ಬಸ್ಸು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕನ ಎರಡು ಕಾಲು ಕಟ್ ಆಗಿದ್ದು ಹಾಗೂ ನಾಲ್ವರು ಪ್ರಯಾಣಿಕರಿಗೆ ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಗಂಭೀರ ಗಾಯಗೊಂಡ ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular