Saturday, July 18, 2026
Homeರಾಜ್ಯಹುಬ್ಬಳ್ಳಿ : ನೇಹಾ ಹಿರೇಮಠ ಹತ್ಯೆ ಪ್ರಕರಣ,ಆರೋಪಿಗೆ ಮೂರನೇ ಬಾರಿ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

ಹುಬ್ಬಳ್ಳಿ : ನೇಹಾ ಹಿರೇಮಠ ಹತ್ಯೆ ಪ್ರಕರಣ,ಆರೋಪಿಗೆ ಮೂರನೇ ಬಾರಿ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

ಹುಬ್ಬಳ್ಳಿ : ಕಾಲೇಜು ಕ್ಯಾಂಪಸ್ ನಲ್ಲಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ಆರೋಪಿ ಫಯಾಜ್ ಜಾಮೀನು ಅರ್ಜಿ ಧಾರವಾಡ ಹೈಕೋರ್ಟ್ ತಿರಸ್ಕರಿಸಿದೆ ಆರೋಪಿ ಫಯಾಜ್ ಮೂರನೇ ಬಾರಿಗೆ ಜಾಮೀನು ಅರ್ಜಿ ಸಲ್ಲಿಸಿದ್ದು ಇದೀಗ ಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿದೆ.

ಏಪ್ರಿಲ್ 18 2024 ರಂದು ನಡೆದಿದ್ದಕಾಲೇಜು ಕ್ಯಾಂಪಸ್ ನಲ್ಲಿಯೇ ನೇಹಾಳನ್ನು ಚಾಕುವಿನಿಂದ ಇರಿದು ಫಯಾಜ್ ಹತ್ಯಗೈದಿದ್ದ ನೇಹಾ ಹತ್ಯೆ ಪ್ರಕರಣ ದೇಶದಾದ್ಯಂತ ಸಂಚಲನ ಮೂಡಿಸಿದ್ದ ಹತ್ಯೆ ಪ್ರಕರಣವಾಗಿತ್ತು.

RELATED ARTICLES

LEAVE A REPLY

Please enter your comment!
Please enter your name here

Most Popular