Sunday, March 16, 2025
Flats for sale
Homeರಾಜಕೀಯಅಹಮದಾಬಾದ್‌ : ಪ್ರಧಾನಿ ಮೋದಿ ನಿಮಗೆ ರಾವಣನಂತೆ 100 ತಲೆಗಳಿವೆಯೇ?

ಅಹಮದಾಬಾದ್‌ : ಪ್ರಧಾನಿ ಮೋದಿ ನಿಮಗೆ ರಾವಣನಂತೆ 100 ತಲೆಗಳಿವೆಯೇ?

ಅಹಮದಾಬಾದ್‌ : ಕಾಂಗ್ರೆಸ್ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಖರ್ಗೆ, ಪ್ರಧಾನಿ ಮೋದಿ ತಮ್ಮ ಕೆಲಸವನ್ನು ಮರೆತು, ಕಾರ್ಪೊರೇಷನ್ ಚುನಾವಣೆ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲೂ ಪ್ರಚಾರ ಮಾಡುತ್ತಾರೆ ಮತ್ತು ತಮ್ಮ ಮುಖ ನೋಡಿ ಮತ ಹಾಕಿ ಎಂದು ಹೇಳುತ್ತೀರಾ. ಆದರೆ ನಾವು ನಿಮ್ಮ ಮುಖವನ್ನು ಎಷ್ಟು ಬಾರಿ ನೋಡಬೇಕು? ನಿಮಗೆ ಎಷ್ಟು ರೂಪಗಳಿವೆ? ನಿಮಗೆ ರಾವಣನಂತೆ 100 ತಲೆಗಳಿವೆಯೇ? ಎಂದು ಪ್ರಶ್ನಿಸಿದ್ದಾರೆ.

ಖರ್ಗೆ ಅವರ “ರಾವಣ” ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು, ಯಾವುದೇ ಅಭಿವೃದ್ಧಿ ಅಜೆಂಡಾ ಮತ್ತು ಜನರ ಬೆಂಬಲವಿಲ್ಲದೆ, ಕಾಂಗ್ರೆಸ್ ಗುಜರಾತ್ ಮತ್ತು ಗುಜರಾತಿಗಳನ್ನು ನಿಂದಿಸಲು ಹೊರಟಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿಜಿ ವಿರುದ್ಧ ಖರ್ಗೆ ಅವರು ನೀಡಿದ ಹೇಳಿಕೆ ಸಾಕ್ಷಿಯಾಗಿದೆ. ಗುಜರಾತಿಗಳ ಮೇಲಿನ ಅವರ ದ್ವೇಷಕ್ಕೆ ಇದು ಸಾಕ್ಷಿ. ಗುಜರಾತ್‌ನ ಜನರು ಈ ಬಾರಿಯೂ ಕಾಂಗ್ರೆಸ್ ಅನ್ನು ತಿರಸ್ಕರಿಸುತ್ತಾರೆ ಎಂದು ಹೇಳಿದ್ದಾರೆ.

ಭಾರತೀಯ ಜನತಾ ಪಕ್ಷ (ಬಿಜೆಪಿ) ಆಡಳಿತವಿರುವ ಗುಜರಾತ್‌ನಲ್ಲಿ 182 ಸದಸ್ಯ ಬಲದ ವಿಧಾನಸಭೆಗೆ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ.

ರಾವಣ” ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು, ಯಾವುದೇ ಅಭಿವೃದ್ಧಿ ಅಜೆಂಡಾ ಮತ್ತು ಜನರ ಬೆಂಬಲವಿಲ್ಲದೆ, ಕಾಂಗ್ರೆಸ್ ಗುಜರಾತ್ ಮತ್ತು ಗುಜರಾತಿಗಳನ್ನು ನಿಂದಿಸಲು ಹೊರಟಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿಜಿ ವಿರುದ್ಧ ಖರ್ಗೆ ಅವರು ನೀಡಿದ ಹೇಳಿಕೆ ಸಾಕ್ಷಿಯಾಗಿದೆ. ಗುಜರಾತಿಗಳ ಮೇಲಿನ ಅವರ ದ್ವೇಷಕ್ಕೆ ಇದು ಸಾಕ್ಷಿ. ಗುಜರಾತ್‌ನ ಜನರು ಈ ಬಾರಿಯೂ ಕಾಂಗ್ರೆಸ್ ಅನ್ನು ತಿರಸ್ಕರಿಸುತ್ತಾರೆ ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular