Saturday, March 14, 2026
Flats for sale
Homeಜಿಲ್ಲೆಉಡುಪಿ : ವಾಶ್ ರೂಂ ವಿಡಿಯೋ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ.

ಉಡುಪಿ : ವಾಶ್ ರೂಂ ವಿಡಿಯೋ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ.

ಉಡುಪಿ : ಉಡುಪಿಯ ಪ್ಯಾರಾಮೆಡಿಕಲ್ ಕಾಲೇಜಿನ ವಾಶ್ ರೂಂನಲ್ಲಿ ವಿದ್ಯಾರ್ಥಿನಿಯೊಬ್ಬಳನ್ನು ಚಿತ್ರೀಕರಿಸಿದ ಆರೋಪದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ಜುಲೈ 27, ಗುರುವಾರ ಉಡುಪಿಯ ಅಜ್ಜರಕಾಡಿನ ಯುದ್ಧ ಸ್ಮಾರಕದ ಬಳಿ ಪ್ರತಿಭಟನೆ ನಡೆಸಿದರು. ಸಂತ್ರಸ್ತ ವಿದ್ಯಾರ್ಥಿನಿಗೂ ನ್ಯಾಯ ಒದಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಕೂಡ ಸ್ಥಳದಲ್ಲಿದ್ದಾಗಲೇ ಪ್ರತಿಭಟನಾಕಾರರು ಪೊಲೀಸರೊಂದಿಗೆ ವಾಗ್ವಾದ ನಡೆಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular