ಕಟೀಲು: ವಿಪರೀತ ಕುಡಿತದ ಚಟ ಹೊಂದಿದ್ದ ಪತಿಮಹಾಶಯನೊಬ್ಬ ತನ್ನ ಪತ್ನಿಯನ್ನೆ ಮರದ ರೀಪಿನಿಂದ ಹೊಡೆದು ಕೊಲೆಗೈದ ಘಟನೆ ಮಂಗಳೂರು ತಾಲೂಕಿನ ಎಕ್ಕಾರು ಪಲ್ಲದಕೋಡಿ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ.ಕೊಲೆಯಾದ ಮಹಿಳೆ ಯನ್ನು ಸರಿತಾ (35)ಎಂದು ಗುರುತಿಸಲಾಗಿದೆ.ಸರಿತಾಳ ಪತಿ ದುರ್ಗೇಶ್ ಎಂಬಾತ ಕೊಲೆ ಆರೋಪಿ.ಈತನು ವಿಪರೀತ ಕುಡಿತದ ಚಟ ಹೊಂದಿದ್ದನು ಎಂದು ತಿಳಿದುಬಂದಿದೆ.ಘಟನಾ ಸ್ಥಳಕ್ಕೆ ಬಜಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಎಕ್ಕಾರು:ಪತಿಯಿಂದಲೇ ಪತ್ನಿಯ ಕೊಲೆ.
Previous article
RELATED ARTICLES


