Tuesday, March 17, 2026
Flats for sale
Homeಜಿಲ್ಲೆಕಡಬ : ಮನೆಯ ಫ್ರಿಡ್ಜ್ ನಲ್ಲಿ ಅಕ್ರಮವಾಗಿ ಕಾಡು ಪ್ರಾಣಿಯ ಮಾಂಸ ಪತ್ತೆ,ಆರೋಪಿ ಪರಾರಿ,ಪ್ರಕರಣ ದಾಖಲು…!

ಕಡಬ : ಮನೆಯ ಫ್ರಿಡ್ಜ್ ನಲ್ಲಿ ಅಕ್ರಮವಾಗಿ ಕಾಡು ಪ್ರಾಣಿಯ ಮಾಂಸ ಪತ್ತೆ,ಆರೋಪಿ ಪರಾರಿ,ಪ್ರಕರಣ ದಾಖಲು…!

ಕಡಬ : ಖಚಿತ ಮಾಹಿತಿಯ ಮೇರೆಗೆ ಪಂಜ ವಲಯ ತಂಡ ಅರಣ್ಯ ಅಧಿಕಾರಿಗಳ ದಾಳಿ ನಡೆಸಿದ್ದು ಮನೆಯ ಫ್ರಿಡ್ಜ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಕಾಡು ಪ್ರಾಣಿಯ ಮಾಂಸ ಪತ್ತೆ ಹಚ್ಚಿದ್ದಾರೆ.

ಕಡಬದ ನೂಜಿಬಾಳ್ತಿಲ ಎಂಬಲ್ಲಿ ಘಟನೆ ನಡೆದಿದ್ದು ನೂಜಿಬಾಳ್ತಿಲ ಗ್ರಾಮದ ಪಟ್ಟಣ ತೇಗಿಲ್ ಕಳಜಾಲು ನಿವಾಸಿ ವರ್ಗಿಸ್ ತೋಮಸ್ ಎಂಬವರಿಗೆ ಸೇರಿದ ಮನೆಯಲ್ಲಿ ಪತ್ತೆಹಚ್ಚಿದ್ದಾರೆ. ಸುಮಾರು 10 ಕೆಜಿ ಕಾಡುಪ್ರಾಣಿ ಮಾಂಸ ಹಾಗೂ ಬಂದೂಕು ವಶಕ್ಕೆ ಪಡೆದಿದ್ದು ಆರೋಪಿ ಪರಾರಿಯಾದ ಕರಣ ಪ್ರಕರಣ ದಾಖಲಿಸಿದ್ದಾರೆ.

ಪಂಜ ಉಪ ವಲಯ ಅರಣ್ಯಾಧಿಕಾರಿ ಸಂದ್ಯಾ ಅಜಿತ್, ಸುನಿಲ್, ಯಶೋಧರ ಮೊದಲಾದವರು ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದರೆಂದು ತಿಳಿದುಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular