ಕಾರ್ಕಳ : ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 21 ರಂದು ರಜೆ ಘೋಷಿಸುವಂತೆ ಒತ್ತಾಯಿಸಿ ಕಾರ್ಕಳ ಶಾಸಕ ಸುನೀಲ್ ಕುಮಾರ್ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ತುಳುವವರ ವಿಶೇಷ ಹಬ್ಬವಾಗಿರುವ ಈ ದಿನದಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವಂತೆ ಶಾಸಕರು ಮನವಿಯಲ್ಲಿ ಮನವಿ ಮಾಡಿದ್ದಾರೆ.


