Saturday, February 22, 2025
Flats for sale
Homeರಾಜ್ಯಗಂಗಾವತಿ : ರೀಲ್ಸ್ ಗಾಗಿ ಬಂಡೆಯ ಮೇಲಿಂದ ತುಂಗಭದ್ರಾ ನದಿಗೆ ಜಿಗಿದ ವೈದ್ಯೆ ಸಾವು..!

ಗಂಗಾವತಿ : ರೀಲ್ಸ್ ಗಾಗಿ ಬಂಡೆಯ ಮೇಲಿಂದ ತುಂಗಭದ್ರಾ ನದಿಗೆ ಜಿಗಿದ ವೈದ್ಯೆ ಸಾವು..!

ಗಂಗಾವತಿ : ರಜೆ ಕಳೆಯಲು ಸ್ನೇಹಿತರೊಂದಿಗೆ ಬಂದು ಬಂಡೆಯ ಮೇಲಿAದ ತುಂಗಭದ್ರಾ ನದಿಗೆ ಜಿಗಿದಿದ್ದ ಹೈದರಾಬಾದ್ ಖಾಸಗಿ ಆಸ್ಪತ್ರೆಯ ವೈದ್ಯೆ ಅನನ್ಯ ಮೋಹನ್ ರಾವ್ ಅವರ ಮೃತದೇಹ ಗುರುವಾರ ಪತ್ತೆಯಾಗಿದೆ.

ರೀಲ್ಸ್ ಹುಚ್ಚು ಈ ಯುವಕ ಯುವತಿಯರಿಗೆ ಹೆಚ್ಚಾಗುತ್ತಿದ್ದು ಇದರಿಂದ ಹಲವರು ಪ್ರಾಣಕಳೆದುಕೊಂಡಿದ್ದಾರೆ. ಸುಮಾರು ೧೬ ಗಂಟೆಗಳ ಶೋಧ ಕಾರ್ಯಾಚರಣೆ ಬಳಿಕ ಮೃತದೇಹವನ್ನು ನದಿಯಿಂದ ಮೇಲೆತ್ತ ಲಾಗಿದೆ. ನದಿ ದಡದಲ್ಲಿಯೇ ಶವದ ಮರಣೋತ್ತರ ಪರೀಕ್ಷೆ ಮುಗಿಸಿದ ವೈದ್ಯರು, ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular