Sunday, April 12, 2026
Flats for sale
Homeರಾಜ್ಯಚಿತ್ರದುರ್ಗ ; ಹತ್ತನೇ ತರಗತಿ ವಿಧ್ಯಾರ್ಥಿನಿಯನ್ನು ಗರ್ಭಿಣಿ ಮಾಡಿದ ಕಾಮುಕ ಶಿಕ್ಷಕನ ಬಂಧನ.

ಚಿತ್ರದುರ್ಗ ; ಹತ್ತನೇ ತರಗತಿ ವಿಧ್ಯಾರ್ಥಿನಿಯನ್ನು ಗರ್ಭಿಣಿ ಮಾಡಿದ ಕಾಮುಕ ಶಿಕ್ಷಕನ ಬಂಧನ.

ಚಿತ್ರದುರ್ಗ ; ಅಪ್ರಾಪ್ತ ಬಾಲಕಿಗೆ ಗರ್ಭಿಣಿ ಮಾಡಿ, ಗರ್ಭಪಾತ ಮಾಡಿಸಿದ ಪ್ರಕರಣದ ಆರೋಪಿ ಶಿಕ್ಷಕನನ್ನ ತಳಕು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಾಮುಕ ಶಿಕ್ಷಕ ಹತ್ತನೇ ತರಗತಿ ವಿಧ್ಯಾರ್ಥಿನಿಯನ್ನು ಗರ್ಭಿಣಿ ಮಾಡಿದ್ದನು
ಗರ್ಭಿಣಿ ಯಾದ ಬಳಿಕ ಲಕ್ಷ್ಮಿ ಶ್ರೀನಿವಾಸ್ ನರ್ಸಿಂಗ್ ಹೋಂನಲ್ಲಿ ಗರ್ಭಪಾತ ಮಾಡಿಸಿದ ಘಟನೆ ಬೆಳಕಿಗೆ ಬಂದಿದೆ.

ಆರೋಪಿ ಕಾಮುಕ ಶಿಕ್ಷಕ ಡಿಓ ರಾಜಣ್ಣ ಎಂದು ತಿಳಿದುಬಂದಿದೆ ಆರೋಪಿ ಶಿಕ್ಷಕನನ್ನು ಪೊಲೀಸರು ಬಂದಿಸಿದ್ದು ಶಿಕ್ಷಕ ಅರೆಸ್ಟ್ ಆಗುತ್ತಿದ್ದಂತೆ ಖಾಸಗಿ ನರ್ಸಿಂಗ್ ಹೋಂ ನ ವೈದ್ಯೆ ಡಾ. ಶಂಕರ್ ಲಕ್ಷ್ಮಿ ನಾಪತ್ತೆಯಾಗಿದ್ದಾರೆ.

ಬಂಧನದ ಭೀತಿಯಿಂದ ಎಸ್ಕೇಪ್ ಆಗಿರುವ ಡಾ. ಶಂಕರ್ ಲಕ್ಷ್ಮಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದು ತಳಕು ಪಿಎಸ್ಐ ಶಿವಕುಮಾರ್ ನೇತೃತ್ವದಲ್ಲಿ ಕಾಮುಕ ಶಿಕ್ಷಕ ಬಂಧವಾಗಿದೆ. ತಳಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular