ಚೆನ್ನೈ : ಚಪಾಕ್ ಸ್ಟೇಡಿಯಂನಲ್ಲಿ ಜಿಂಬಾಬ್ವೆ ಹಾಗೂ ಭಾರತ ತಂಡ ಸೆಣಸಾಡಲಿದೆ. ಪಂದ್ಯದ ಆರಂಭಕ್ಕೂ ಮುನ್ನ ಟೀಂ ಇಂಡಿಯಾ ಕ್ಯಾಪ್ಟನ್ ಸೂರ್ಯ ಚೆನ್ನೈ ನಲ್ಲಿರುವ ಆರ್.ಅಶ್ವಿನ್ ಮನೆಗೆ ಪತ್ನಿ ದೇವಿಶಾ ಶೆಟ್ಟಿ ಜತೆ ಭೇಟಿ ನೀಡಿದ್ದಾರೆ. ಈ ವೇಳೆ ಜಿಂಬಾಬ್ವೆ ವಿರುದ್ಧ ಪಂದ್ಯ ಸ್ಥಿತಿಗತಿ ಬಗ್ಗೆ ಚರ್ಚಿಸಿ ಸೂಕ್ತ ಸಲಹೆ ನೀಡಿದ್ದಾರೆ.
ಇದೇ ವೇಳೆ ಸೂರ್ಯ ಪತ್ನಿ ದೇವಿಶಾ ಶೆಟ್ಟಿ ಅಶ್ವಿನ್ ಪತ್ನಿ ಪ್ರೀತಿ ನಾರಾಯಣನ್, ಅಶ್ವಿನ್ ಮಕ್ಕಳಾದ ಅಕೀರಾ, ಆದ್ಯಾ ಜತೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.


