Thursday, March 12, 2026
Flats for sale
Homeಕ್ರೈಂತುಮಕೂರು : ಪಾಪಿ ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ.

ತುಮಕೂರು : ಪಾಪಿ ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ.

ತುಮಕೂರು : ಈ ಜೀವನದಲ್ಲಿ ಏನೇನೆಲ್ಲಾ ಕೇಳಬೇಬೇಕು ನೋಡಬೇಕು ಎಂಬುದು ದೇವನೇ ಬಲ್ಲ.ಹೆತ್ತ ಮಗಳ‌ ಮೇಲೆಯೇ ಆತ್ಯಚಾರ ನಡೆಸಿದ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹಿಪ್ಪೆತೋಪು ಬಡವಾಣೆಯಲ್ಲಿ ನಡೆದಿದೆ.

ಪಾಪಿ ತಂದೆಯಿಂದಲೇ ಮಗಳ ಮೇಲೆ ಪೈಶಾಚಿಕ ಕೃತ್ಯ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.13 ವರ್ಷದ ಅಪ್ರಾಪ್ತೆ ಮಗಳ ಮೇಲೆ ಅತ್ಯಾಚಾರ ನಡೆಸಿ ತಂದೆ ಪರಾರಿಯಾಗಿದ್ದು ಈ ಹಿಂದೆಯೂ ಒಮ್ಮೆ ಮಗಳ‌ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಎಂದು ತಿಳಿದುಬಂದಿದೆ.

ತಾಯಿಯ ದೂರಿನ ಅನ್ವಯ ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದ್ದು ಆರೋಪಿ ಪತ್ತೆಗಾಗಿ ತಿಪಟೂರು ‌ನಗರ ಪೊಲೀಸರು ಕಾರ್ಯಚರಣೆ ಮುಂದುವರೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular