Wednesday, June 10, 2026
Flats for sale
Homeಕ್ರೈಂದಾವಣಗೆರೆ : ದಾವಣಗೆರೆಯಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: 10 ಮಂದಿ ಪೊಲೀಸ್ ವಶಕ್ಕೆ.

ದಾವಣಗೆರೆ : ದಾವಣಗೆರೆಯಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: 10 ಮಂದಿ ಪೊಲೀಸ್ ವಶಕ್ಕೆ.

ದಾವಣಗೆರೆ : ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಬಸವಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಆರೋಪ ಕೇಳಿಬಂದಿದೆ.

ಜೂನ್ 3ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಕೃತ್ಯ ಎಸಗಿದ ಆರೋಪಿಗಳು ಘಟನೆಯ ವಿಡಿಯೋವನ್ನು ಹರಿಬಿಟ್ಟಿರುವುದಾಗಿ ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುಮಾರು 10 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ಟಿ. ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂತ್ರಸ್ತ ಮಹಿಳೆಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಕರಣದ ಕುರಿತು ಬಸವಪಟ್ಟಣ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular