Thursday, March 12, 2026
Flats for sale
Homeಕ್ರೈಂಧಾರವಾಡ : ತನ್ನ ಇಬ್ಬರು ಮಕ್ಕಳ ಕತ್ತು ಹಿಸುಕಿ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ತಾಯಿ.

ಧಾರವಾಡ : ತನ್ನ ಇಬ್ಬರು ಮಕ್ಕಳ ಕತ್ತು ಹಿಸುಕಿ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ತಾಯಿ.

ಧಾರವಾಡ : ತಾಯಿ ತನ್ನ ಮುದ್ದು ಮಕ್ಕಳ ಕತ್ತು ಹಿಸುಕಿ ಕೊಲೆ ಮಾಡಿದ ವಿದ್ರಾಹಕ ಘಟನೆ ವರದಿಯಾಗಿದ್ದು ಬಳಿಕ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮೊರಬ ಗ್ರಾಮದಲ್ಲಿ ನಡೆದಿದೆ.

ದರ್ಶನ್ (4), ಸುಮಾ (5) ಕೊಲೆಯಾದ ಮಕ್ಕಳು. ಘಟನೆಗೆ ಇನ್ನು ನಿಖರ ಕಾರಣ ತಿಳಿದು ಬಂದಿಲ್ಲ.ಮಕ್ಕಳನ್ನು ಕಟ್ಟು ಹಿಸುಕಿ ಕೊಲೆ ಮಾಡಿದ ಬಳಿಕ ತಾಯಿ ಸಾವಿತ್ರಿ ಸರಕಾರ್ (32) ಆತ್ಮಹತ್ಯೆ ಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ನವಲಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular