Wednesday, October 22, 2025
Flats for sale
Homeರಾಜ್ಯನೆಲಮಂಗಲ : ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆ ಸಾವು.

ನೆಲಮಂಗಲ : ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆ ಸಾವು.

ನೆಲಮಂಗಲ : ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆ ಸಾವನಪ್ಪಿದ ಘಟನೆ ಬೆಂಗಳೂರಿನ ದಾಸನಪುರದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

ಮೇಲ್ನೋಟಕ್ಕೆ ಹಿಟ್​ ಆ್ಯಂಡ್ ರನ್​ಗೆ ಚಿರತೆ ಸಾವಿಗೀಡಾಗಿದೆ ಎಂದು ತಿಳಿದುಬಂದಿದ್ದು 6 ವರ್ಷದ ಗಂಡು ಚಿರತೆಯ ಮೃತದೇಹ ಪತ್ತೆಯಾಗಿದೆ. ಯಾರೊ ಚಿರತೆಯನ್ನು ಕೊಂದು ಬಿಸಾಡಿದಿದ್ದಾರೆ ಎಂಬ ಅನುಮಾನ ಕೂಡ ವ್ಯಕ್ತವಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular