Tuesday, July 21, 2026
Homeಜಿಲ್ಲೆಪುತ್ತೂರು : ನಾಪತ್ತೆಯಾಗಿದ್ದ ಮಹಿಳೆಯ ತಲೆ ಬುರುಡೆ ಹಾಗೂ ಎಲುಬುಗಳು ಕಾಡಿನಲ್ಲಿ ಪತ್ತೆ..!

ಪುತ್ತೂರು : ನಾಪತ್ತೆಯಾಗಿದ್ದ ಮಹಿಳೆಯ ತಲೆ ಬುರುಡೆ ಹಾಗೂ ಎಲುಬುಗಳು ಕಾಡಿನಲ್ಲಿ ಪತ್ತೆ..!

ಪುತ್ತೂರು : ಒಂದು ತಿಂಗಳಿಂದ ಮನೆಯಿಂದ ನಾಪತ್ತೆಯಾಗಿದ್ದ ಮಹಿಳೆಯ ತಲೆ ಬುರುಡೆ ಹಾಗೂ ಎಲುಬುಗಳು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಕಾಡಿನಲ್ಲಿ ಪತ್ತೆಯಾಗಿದೆ.

ಮೃತ ಮಹಿಳೆನ್ನು ನಳಿನಿ ಎಂದು ಗುರುತಿಸಲಾಗಿದೆ. ನಳಿನಿ ಅವರು ಆಗಾಗ ತನ್ನ ತಾಯಿ ಮನೆಗೆ ಹೋಗಿ ಬರುತ್ತಿದ್ದರು ಹೀಗೇನೆ ತಾಯಿಮನೆಗೆಂದು ನಳಿನಿ ಹೊರಟಿದ್ದರು. ಕಳೆದ ಒಂದು ತಿಂಗಳಿಂದ ಮನೆಯಿಂದ ನಾಪತ್ತೆಯಾಗಿದ್ದರು. ಪತ್ನಿ ನಾಪತ್ತೆ ಕುರಿತು ಸಂಜೀವ ಅಕ್ಟೋಬರ್ 8ರಂದು ಸಂಪ್ಯ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು ಇದೀಗ, ನೇಣು ಬಿಗಿದ ಸ್ಥೀತಿಯಲ್ಲಿ ನಳಿನ ದೇಹದ ಅವೇಶಗಳು ಪತ್ತೆಯಾಗಿವೆ.ಪುತ್ತೂರು ಪೊಲೀಸರು ಸ್ಥಳಕ್ಕೆ ಭೇಟಿನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular