ಪುತ್ತೂರು : ಪುತ್ತೂರಿನ ಮಾಜಿ ಶಾಸಕನ ಅರೆನಗ್ನ ಫೋಟೊ ವೈರಲ್ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತನೋರ್ವನ ಅರೆನಗ್ನ ಫೋಟೊ ವೈರಲ್ ಆಗಿದೆ . ಮಹಿಳೆಯೊಂದಿಗೆ ರೂಂ ಒಂದರಲ್ಲಿ ರಾಸಲೀಲೆಯ ವಿಡಿಯೋ ಹಾಗೂ ಸೆಲ್ಫೀ ಫೋಟೊ ಕೂಡ ಸಾಮಾಜಿಕಜಾಲತಾಣದಲ್ಲಿ ವೈರಲ್ ಆಗಿದೆ ,ಕಳೆದ ೧ ವರ್ಷದಿಂದ ಪುತ್ತೂರಿನಲ್ಲಿ ರಾಸಲೀಲೆಯ ವಿಡಿಯೋ ಅತಿಯಾಗಿ ವೈರಲ್ ಆಗುತ್ತಿದೆ.
ಈ ಫೋಟೋ ಬಿಜೆಪಿ ಕಾರ್ಯಕರ್ತ ನವೀನ್ ರೈ ಕೈಕಾರ ರವರದು ಎಂದು ತಿಳಿದಿದೆ.
ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಮತ್ತು ಬೆಂಗಳೂರಿನ ಉದ್ಯಮಿ ಗುಣರಂಜನ್ ಶೆಟ್ಟಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರೋ ನವೀನ್ ರೈ ಕೈಕಾರ ಗುರುತಿಸಿಕೊಂಡಿದ್ದರು ಎಂದು ತಿಳಿದುಬಂದಿದೆ. ತನ್ನ ಫೋಟೋವನ್ನ ಬೇರೆ ಯುವತಿಯೊಬ್ಬಳ ಜತೆ ಇರುವಂತೆ ಎಡಿಟ್ ಮಾಡಿ ವೈರಲ್ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿ ಮಾಡಿರುವುದಾಗಿ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.
ಫೋಟೋವನ್ನು ದಿನೇಶ್ ಪುತ್ತೂರು ಎಂಬವರು ಪುತ್ತಿಲ ಪರಿವಾರ -1ಎಂಬ ವಾಟ್ಸಾಪ್ ಗ್ರೂಪಿನಲ್ಲಿ ವೈರಲ್ ಮಾಡಿರುವುದಾಗಿ ದೂರು ನೀಡಿದ್ದಾರೆ.


