Thursday, March 12, 2026
Flats for sale
Homeಜಿಲ್ಲೆಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದು ಪಲ್ಟಿ,ಓರ್ವ ಸಾವು..!

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದು ಪಲ್ಟಿ,ಓರ್ವ ಸಾವು..!

ಬಂಟ್ವಾಳ : ಶನಿವಾರ ಮಧ್ಯಾಹ್ನ ಕೆಳಗಿನ ತುಂಬೆ ಬಳಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಅಪಘಾತ ವರದಿಯಾಗಿದೆ.

ಮೃತರನ್ನು ಪಾವೂರು ನಿವಾಸಿ ನೌಫಲ್ ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ, ಅವರು ಬೆಳಿಗ್ಗೆ ಬಿ.ಸಿ. ರೋಡ್ ಕೈಕಂಬ ನಿವಾಸಿ ಉಸ್ಮಾನ್ ಅವರಿಂದ ಖರೀದಿಸಿದ ಸ್ವಿಫ್ಟ್ ಕಾರನ್ನು ಚಾಲನೆ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಘಟನೆಯ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular