Thursday, March 12, 2026
Flats for sale
Homeಜಿಲ್ಲೆಬಂಟ್ವಾಳ : ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತಿದ್ದ ಹೋಟೆಲ್ ಮಾಲೀಕನ ಬಂಧನ.

ಬಂಟ್ವಾಳ : ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತಿದ್ದ ಹೋಟೆಲ್ ಮಾಲೀಕನ ಬಂಧನ.

ಬಂಟ್ವಾಳ : ಅಪ್ರಾಪ್ತ ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೊಲೀಸರು ಪೋಕ್ಸೋ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಹೋಟೆಲ್ ಮಾಲೀಕರನ್ನು ಬಂದಿಸಿದ ಘಟನೆ . ಸಜಿಪನಡು ಗ್ರಾಮದಲ್ಲಿ ಘಟನೆ ವರದಿಯಾಗಿದೆ.

ಆರೋಪಿಯನ್ನು ಅಬ್ದುಲ್ಲಾ ಎಂದು ಗುರುತಿಸಲಾಗಿದೆ. ಸಂತ್ರಸ್ತೆಯ ತಾಯಿ ಆರೋಪಿ ವಿರುದ್ಧ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದರು.ಈ ಬಗ್ಗೆ ತನಿಖೆ ನಡೆಯುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular