Sunday, July 26, 2026
Homeಜಿಲ್ಲೆಬಂಟ್ವಾಳ : ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ, ತಪ್ಪಿದ ಭಾರೀ ದುರಂತ.

ಬಂಟ್ವಾಳ : ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ, ತಪ್ಪಿದ ಭಾರೀ ದುರಂತ.

ಬಂಟ್ವಾಳ ; ರಾಷ್ಟ್ರೀಯ ಹೆದ್ದಾರಿ 75ರ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ಮೇ 31ರಂದು ಬೆಳಗ್ಗೆ ಗ್ಯಾಸ್ ಟ್ಯಾಂಕರ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಭಾರೀ ದುರಂತವೊಂದು ತಪ್ಪಿದಂತಾಗಿದೆ.

ಅದೃಷ್ಟವಶಾತ್, ಟ್ಯಾಂಕರ್‌ನಿಂದ ಯಾವುದೇ ಸೋರಿಕೆಯಾಗದ ಕಾರಣ ಅನಾಹುತ ಸಂಭವಿಸುವುದನ್ನು ತಡೆಯಲಾಗಿದೆ.ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿ, ಸಂಚಾರಿ ಪೊಲೀಸರು ಹಾಗೂ ಸ್ಥಳೀಯರು ಕೂಡಲೇ ಸ್ಥಳಕ್ಕೆ ಆಗಮಿಸಿ ಹೆದ್ದಾರಿಯಲ್ಲಿ ಅಡೆತಡೆಯಿಲ್ಲದ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular