Thursday, September 18, 2025
Flats for sale
Homeರಾಜಕೀಯಬೆಂಗಳೂರು ; ಬಿಜೆಪಿಯ ಮತ್ತೊಂದು ವಿಕೆಟ್ ಪತನ - ಪಕ್ಷ ತೊರೆದ ಶಾಸಕ ಗೂಳಿ ಹಟ್ಟಿ...

ಬೆಂಗಳೂರು ; ಬಿಜೆಪಿಯ ಮತ್ತೊಂದು ವಿಕೆಟ್ ಪತನ – ಪಕ್ಷ ತೊರೆದ ಶಾಸಕ ಗೂಳಿ ಹಟ್ಟಿ ಶೇಖರ್.

ಬೆಂಗಳೂರು ; ಮುಂಬರುವ ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ನಿರಾಕರಣೆಯಿಂದ ಬೇಸರಗೊಂಡಿರುವ ಹೊಸದುರ್ಗದ ಹಾಲಿ ಶಾಸಕ ಗೂಳಿಹಟ್ಟಿ ಡಿ ಶೇಖರ್ ಗುರುವಾರ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಜಿಲ್ಲಾ ಬಿಜೆಪಿ ಅಧ್ಯಕ್ಷ ಎ ಮುರಳಿ ಅವರಿಗೆ ಪತ್ರ ಬರೆದಿರುವ ಅವರು, ಸ್ವಯಂಪ್ರೇರಣೆಯಿಂದ ಪಕ್ಷ ತೊರೆಯುವ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

ಅವರು ಸ್ವತಂತ್ರ ಅಭ್ಯರ್ಥಿಯಾಗಿ ಅಥವಾ ಬೇರೆ ರಾಜಕೀಯ ಪಕ್ಷದಿಂದ ಚುನಾವಣೆ ಎದುರಿಸುವ ಸಾಧ್ಯತೆ ಇದೆ.

RELATED ARTICLES

LEAVE A REPLY

Please enter your comment!
Please enter your name here

Most Popular