Tuesday, February 3, 2026
Flats for sale
Homeರಾಜ್ಯಬೆಂಗಳೂರು ; ಮದ್ಯದ ಮೇಲಿನ ತೆರಿಗೆಯನ್ನು 20% ಹೆಚ್ಚಿಸಿದ ಸಿದ್ದರಾಮಯ್ಯ ಸರ್ಕಾರ .

ಬೆಂಗಳೂರು ; ಮದ್ಯದ ಮೇಲಿನ ತೆರಿಗೆಯನ್ನು 20% ಹೆಚ್ಚಿಸಿದ ಸಿದ್ದರಾಮಯ್ಯ ಸರ್ಕಾರ .

ಬೆಂಗಳೂರು ; ಇಂಡಿಯನ್ ಮೇಡ್ ಲಿಕ್ಕರ್ (ಐಎಂಎಲ್) ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇಕಡಾ 20 ರಷ್ಟು ಹೆಚ್ಚಿಸಿರುವುದರಿಂದ ರಾಜ್ಯದಲ್ಲಿ ಮಧ್ಯ ಪ್ರೀಯರಿಗೆ ಶಾಕ್ ಆಗಿದೆ.ಮುಂದೆ ಮದ್ಯವನ್ನು ಖರೀದಿಸಲು ಹೆಚ್ಚು ಖರ್ಚು ಮಾಡಬೇಕಾಗುತ್ತದೆ ಎಂಬ ಸ್ಥಿತಿಯಲ್ಲಿದ್ದಾರೆ.

ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇ.175ರಿಂದ ಶೇ.185ಕ್ಕೆ ಹೆಚ್ಚಿಸಲಾಗಿದೆ.

ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ 3.27 ಲಕ್ಷ ಕೋಟಿ ರೂಪಾಯಿಗಳ ಬಜೆಟ್ ಅನ್ನು ಇಂದು ಮಂಡಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular