ಬೆಂಗಳೂರು ; ಪರ್ವ, ಉತ್ತರಕಾಂಡ, ವಂಶವೃಕ್ಷ, ಆವರಣ ಸೇರಿ ಹಲವು ಕೃತಿಗಳನ್ನು ಎಸ್ಎಲ್ ಬೈರಪ್ಪ ರಚಿಸಿದ್ದ ಮೈಸೂರಿನಲ್ಲಿ ವಾಸವಿದ್ದ ಎಸ್ಎಲ್ ಬೈರಪ್ಪ ಹಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದು ಇದೀಗ ಮೃಟಪಟ್ಟಿದ್ದಾರೆಂದು ತಿಳಿದುಬಂದಿದೆ.
ಎಸ್ಎಲ್ ಬೈರಪ್ಪ ಅವರ ಅನೇಕ ಕೃತಿಗಳು ಮರಾಠಿ, ಗುಜರಾತ್ ಸೇರಿದಂತೆ ದೇಶದ ಅನೇಕ ಭಾಷೆಗಳಿಗೆ ಅನುವಾದಗೊಂಡಿವೆ.
ಬೆಂಗಳೂರಿನ ರಾಜರಾಜೇಶ್ವರಿನಗರದ ಆಸ್ಪತ್ರೆಯಲ್ಲಿ ಇಂದು(ಸೆಪ್ಟೆಂಬರ್ 24) ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆ ಬಳಲುತ್ತಿದ್ದ ಬೈರಪ್ಪ ಅವರು ಮರುವಿನ ಕಾಯಿಲೆ ಸಹ ಇತ್ತು. ಹೀಗಾಗಿ ಅವರು 3 ತಿಂಗಳಿನಿಂದ ಮೈಸೂರು ಬಿಟ್ಟು ಬೆಂಗಳೂರಿನಲ್ಲಿ ವಾಸವಾಗಿದ್ದರು. 94 ವರ್ಷದ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರು ಒಬ್ಬ ಪ್ರಸಿದ್ಧ ಕನ್ನಡ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಲೇಖಕರಾಗಿದ್ದು, 2023ರಲ್ಲಿ ಇವರಿಗೆ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು,


