Saturday, March 15, 2025
Flats for sale
Homeಜಿಲ್ಲೆಬೆಳಗಾವಿ: ಗಡಿ ವಿವಾದದ ನಡುವೆ ಮುಂದೂಡಿದ ಮಹಾರಾಷ್ಟ್ರ ಸಚಿವರ ಬೆಳಗಾವಿ ಭೇಟಿ!

ಬೆಳಗಾವಿ: ಗಡಿ ವಿವಾದದ ನಡುವೆ ಮುಂದೂಡಿದ ಮಹಾರಾಷ್ಟ್ರ ಸಚಿವರ ಬೆಳಗಾವಿ ಭೇಟಿ!

ಬೆಳಗಾವಿ : ಕರ್ನಾಟಕದೊಂದಿಗೆ ನಡೆಯುತ್ತಿರುವ ಗಡಿ ವಿವಾದದ ನಡುವೆ, ಮಹಾರಾಷ್ಟ್ರದ ಸಚಿವರು ಮಂಗಳವಾರ ಬೆಳಗಾವಿಗೆ ಭೇಟಿ ನೀಡಬೇಕಿದ್ದ ತಮ್ಮ ವೇಳಾಪಟ್ಟಿಯನ್ನು ಮುಂದೂದಿದ್ದಾರೆ.

“ನಮ್ಮ ಇಬ್ಬರು ಸಚಿವರು ಬೆಳಗಾವಿಗೆ ಹೋಗುತ್ತಿದ್ದಾರೆ ಎಂದು ನಾವು ಕರ್ನಾಟಕ ಸರ್ಕಾರಕ್ಕೆ ಅಧಿಕೃತವಾಗಿ ತಿಳಿಸಿದ್ದೇವೆ ಆದರೆ ಕರ್ನಾಟಕ ಸರ್ಕಾರ ನಾವು ಅಲ್ಲಿಗೆ ಹೋದರೆ ಬೆಳಗಾವಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಬಹುದು ಎಂದು ಹೇಳಿದೆ, ನಾವು ಇದನ್ನು ಮುಂದೂಡಲು ನಿರ್ಧರಿಸಿದ್ದೇವೆ, ನಾವು ರದ್ದುಗೊಳಿಸಿಲ್ಲ. .

ಏತನ್ಮಧ್ಯೆ, ಮಹಾರಾಷ್ಟ್ರ ಏಕೀಕರಣ ಸಮಿತಿಯ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಸಭೆ ನಡೆಸಲು ಮಹಾರಾಷ್ಟ್ರದ ಸಚಿವರು ರಾಜ್ಯಕ್ಕೆ ಪ್ರವೇಶಿಸದಂತೆ ಬೆಳಗಾವಿ ಪೊಲೀಸರು ಮತ್ತು ಜಿಲ್ಲಾ ಪೊಲೀಸರು ಬೆಳಗಾವಿಗೆ ಹೋಗುವ ಎಲ್ಲಾ ರಸ್ತೆಗಳಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular