ಬೆಳಗಾವಿ : ಬೆಳಗಾವಿಯಲ್ಲಿ ಬಿಜೆಪಿಯ ರಮೇಶ ಜಾರಕಿಹೊಳಿ ಸಿದ್ದರಾಮಯ್ಯ ರವರನ್ನು ಭೇಟಿಯಾಗಿದ್ದಾರೆ.
ಏಕಾಂಗಿಯಾಗಿ ಬಂದು ಬೆಳಗಾವಿ ಸರ್ಕ್ಯೂಟ್ ಹೌಸ್ ನಲ್ಲಿ ಸಿದ್ದರಾಮಯ್ಯರವರನ್ನು ರಮೇಶ ಜಾರಕಿಹೊಳಿ ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ.
ರಾಜ್ಯದಲ್ಲಿ ಸಿ.ಎಂ ಬದಲಾವಣೆ ವಿಚಾರ ಭುಗಿಲೆದ್ದ ನಡುವೆಯ ಇವರಿಬ್ಬರ ಬೇಟಿ ರಾಜಾಕೀ ವಲಯದಲ್ಲಿ ಚರ್ಚೆಗೆ ಗ್ರಾಮವಾಗಿದೆ.


