Sunday, July 26, 2026
Homeರಾಜ್ಯಬೆಳಗಾವಿ : ವಿದ್ಯುತ್ ದರ ಏರಿಕೆ ವಿರೋಧಿಸಿ ಕೈಗಾರಿಕೆ, ವಾಣಿಜ್ಯ ಸಂಸ್ಥೆಗಳ ಪ್ರತಿಭಟನೆ.

ಬೆಳಗಾವಿ : ವಿದ್ಯುತ್ ದರ ಏರಿಕೆ ವಿರೋಧಿಸಿ ಕೈಗಾರಿಕೆ, ವಾಣಿಜ್ಯ ಸಂಸ್ಥೆಗಳ ಪ್ರತಿಭಟನೆ.

ಬೆಳಗಾವಿ : ವಿದ್ಯುತ್ ದರ ಏರಿಕೆ ವಿರೋಧಿಸಿ ಕೈಗಾರಿಕೆ ಮತ್ತು ವ್ಯಾಪಾರ ಸಂಸ್ಥೆಗಳು ಗುರುವಾರ ಇಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದವು.

ಸಂಭಾಜಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆದ ಪ್ರತಿಭಟನಾ ರ್ಯಾಲಿಯಲ್ಲಿ ಕೈಗಾರಿಕೆ ಮತ್ತು ವ್ಯಾಪಾರಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.

ದಿನವಿಡೀ ಕೈಗಾರಿಕೆಗಳು ಮತ್ತು ವ್ಯಾಪಾರ ಸಂಸ್ಥೆಗಳು ಮುಚ್ಚಿದ್ದವು.
RELATED ARTICLES

LEAVE A REPLY

Please enter your comment!
Please enter your name here

Most Popular